Mysore
22
overcast clouds

Social Media

ಭಾನುವಾರ, 03 ಮೇ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …

ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಲ್ಲದೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿವೆ. ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ …

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ …

ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ. ೨೦೨೩ರ ಡಿಸೆಂಬರ್‌ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. …

ಶಿವಮೊಗ್ಗ : ಶರಾವತಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗಜಲಪಾತಕ್ಕೆ ಜೀವ ಕಳೆಬಂದಿದ್ದು ರಾಜ,ರಾಣಿ ರೋರರ್‌ , ರಾಕೆಟ್‌ ನ …

ಬೆಂಗಳೂರು : ಡಾ. ಬಾಬು ಜಗಜೀವನ ರಾಮ್‌ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಪಿಟಿಸಿಎಲ್‌ ಕಾಯ್ದೆ ಸಮರ್ಪಕವಾಗಿ ಜಾರಿ ಆಗ್ತಿಲ್ಲ. ಪರಭಾರೆ ಭೂಮಿಯನ್ನ ವಾಪಸ್‌ ಕೊಡಿ …

ಬೆಂಗಳೂರು : ಚುನಾವಣೆಗೋಸ್ಕರ ಭಾರತ್‌ ಅಕ್ಕಿಯನ್ನ ಕೊಟ್ಟಿದ್ರು. ಈಗ ಲೋಕಸಭೆ ಚುನಾವಣೆ ಮುಗಿದೆ. ಅದಕ್ಕಾಗಿ ಅಕ್ಕಿ ಕೊಡುವುದನ್ನ ಈಗ ಬಂದ್‌ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಅನ್ನಭಾಗ್ಯ ಯೋಜನೆ …

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಯನ್‌ ಸಫಾರಿ ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ …

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ …

error: Content is protected !!