Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆಯಲಾಗಿದ್ದು, ನಾಳೆ ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಲಿದೆ. ಕೇಂದ್ರ ಸರ್ಕಾರದ ಮೇಲೆ ಗೋವಾ ಸಿಎಂ ಪ್ರಮೋದ್‌ ಸಾವಂತ ಒತ್ತಡ ಹಾಕಿದ್ದಾರೆ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಕೇಂದ್ರ …

ಬೆಂಗಳೂರು : IAS , IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗೆ ದೆಹಲಿಯಲ್ಲಿ ಸಿದ್ಧತೆ ನಡೆಸುತ್ತಿರುವ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್‌ ಕಟ್ಟಿಸುವ ಜೊತೆಗೆ ತಿಂಗಳಿಗೆ ೧೫ ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ …

ಬೆಂಗಳೂರು : ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ನಡೆಸಿದ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಖಡಕ್‌ ಸಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ …

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿದ್ದಾರೆ. ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ …

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್‌ ನಲ್ಲಿ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. SCSP ಮತ್ತು TSP ಗೆ ಬಜೆಟ್‌ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ …

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್‌ ಮುಂದೂಡುವ ಮೂಲಕ ಬಿಗ್‌ ಶಾಕ್‌ ಕೊಟ್ಟಿದೆ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್‌ ಪರ ವಕೀಲರು …

ಮೈಸೂರು  : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರು ತಳುಕು ಹಾಕಿಕೊಂಡಿರುವ ಕಾರಣ ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ನಿಯೋಗ  ಮುಂದಾಗಿದೆ. ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ನೇತೃತ್ವದ ನಿಯೋಗ ಮುಡಾ …

ಮೈಸೂರು : ಭೈರತಿ ಸುರೇಶ್‌ ಒಬ್ಬ ರಿಯಲ್‌ ಎಸ್ಟೇಟ್‌ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್‌ ರನ್ನ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, …

ಮಂಡ್ಯ : ನಾನು ಸಿಎಂ ಆಗಿದ್ದಾಗಲೇ ಚನ್ನಪಪಟ್ಟಣದ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿದೆ ಎಂದು ಡಿ.ಕೆ.ಶಿವಕುಮಾರ್‌ ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೌಂಟರ್‌ ಕೊಟ್ಟಿದ್ದಾರೆ. ನಗರದಲ್ಲಿ ಚನ್ನಪಟ್ಟಣವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ …

ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವಾಗ್ದಾಳಿ ನಡೆಸಿದರು. ನಗರದಲ್ಲಿ …

error: Content is protected !!