Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು …

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಸಿಎಂ …

ಬೆಂಗಳೂರು  : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್‌ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್‌ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ಕ್ಯಾಬಿನೆಟ್‌ ಒಪ್ಪಿಗೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದರು. ಹಾಗಾಗಿ ಸಂಜೆ ನಡೆಯುವ ಕ್ಯಾಬಿನೆಟ್‌ …

ಬೆಂಗಳೂರು : ವಾರಾಂತ್ಯದ ಬಳಿಕ  ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು. ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್‌ ಯುಟಿ ಖಾದರ್‌ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ …

ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್‌.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ …

ಬೆಂಗಳೂರು : ಸ್ಯಾಂಡಲ್‌ ವುಡ್‌ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಸೋನಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್‌ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್‌ ಮಾಡಲಾಗಿದ್ದು. ಇಬ್ಬರೂ ಗಮನ ಸೆಳೆದಿದ್ದಾರೆ. ಕಪ್ಪು ಬಣ್ಣ ಮತ್ತು ಲೈಟ್‌ …

ಬೆಂಗಳೂರು : ಲೈಗಿಂಕ ದೌರ್ಜನ್ಯ ಹಾಗೂ ಸಹಜ ಲೈಗಿಂಕ ಕಿರುಕುಳ ಆರೋಪ ಪ್ರಕರಣ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಎಂಎಲ್‌ ಸಿ ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸಿಐಡಿ ಸೈಬರ್‌ ಕ್ರೈಂ ಠಾಣೆ ಪ್ರಕರಣದಲ್ಲಿ ಜಾಮೀನು …

ಬೆಂಗಳೂರು :  ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ವಾಕ್ಸಮರ ಮುಂದುವರೆದಿದ್ದು, ಇಂದು ಸಹ ಡಿಕೆಶಿ ವಿರುದ್ಧ ಎಚ್‌ ಡಿಕೆ ವಾಗ್ದಾಳಿ ನಡೆಸಿದ್ದಾರೆ. ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು …

ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ. ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ …

error: Content is protected !!