Mysore
23
broken clouds

Social Media

ಗುರುವಾರ, 16 ಏಪ್ರಿಲ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಮೈಸೂರು : .  ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು - ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು  ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ  ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ …

ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ  ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ  ಸಿಎಂ …

ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು …

ಮೈಸೂರು : ವಿಶ್ವನಾಥ್‌ ಗೆ ತಲೆಕೆಟ್ಟಿದೆ  ಅನ್ಸುತ್ತೆ ಹುಚ್ಚು  ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್‌ ಹಂಚಿಕೆ ಮಾಡಿರುವ ವಿಚಾರದಲ್ಲಿ ದೊಡ್ಡ ಅಕ್ರಮವೇ ನಡೆದಿದೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಭಾರೀ ಪ್ರಮಾಣದ ಭೂಮಿ ದೊರಕಿರುವ …

ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್‌ ಪಿ ನಾಯಕ …

ಮೈಸೂರು : ನಾನು ಪ್ರಜ್ವಲ್‌ ನೋಡೋಕ್ಕೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಸದ್ಯಕ್ಕೆ ಪ್ರಜ್ವಲ್‌ ಭೇಟಿ ಹೋಗಲ್ಲ ಎಂದು ಮಾಜಿ ಸಚಿವ ಎಚ್‌ ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ದೇವರು …

ಮೈಸೂರು : ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆ ವಿರೋಧಿಸಿ ಜಿಪಂ ಕಚೇರಿ ಮುಂಭಾಗ ಬಿಜೆಪಿ ಮೈಸೂರು ಗ್ರಾಮಾಂತರ ಮತ್ತು ನಗರ ಬಿಜೆಪಿ ಘಟಕದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಹಸುಗಳನ್ನ ಹಿಡಿದುಕೊಂಡು ಪ್ರತಿಭಟನೆ ನಡೆಸಲಾಗಿದ್ದು, …

ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು. ಸತತ ಮೂರನೇ ಬಾರಿಗೆ ದೇಶದ …

ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್‌ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ. ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ …

error: Content is protected !!