Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. …

ವಿಜಯನಗರ : ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್.‌ ಹೀಗಾಗಿ ಡಿಕೆ ಶಿವಕುಮಾರ್‌ …

ಶಿವಮೊಗ್ಗ : ಬಿಜೆಪಿ ಪಕ್ಷಕ್ಕೆ ವಾಪಸ್‌ ಆಗುವಂತೆ ಕರೆ ಬಂದಿದೆ ಆದರೆ ನಾನು ಇನ್ನೂ ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಬರುವಂತೆ ಬುಲಾವ್‌ ಬಂದಿದೆ. ಕೇವಲ ಚುನಾವಣೆಗಳು ಬಂದಾಗ …

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟಿಂಗ್‌ ಕೋಚ್‌ ಮತ್ತು  ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌  ಆಯ್ಕೆಯಾಗಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ದಿನೇಶ್‌ ಕಾರ್ತಿಕ್‌ ನಿವೃತ್ತಿ ಘೋಷಿಸಿದ್ದು, ಇದೀಗ ಹೊಸ ಎರಡು ಜವಾಬ್ದಾರಿಗಳೊಂದಿಗೆ ಆರ್‌ ಸಿಬಿ ಗೆ ಮತ್ತೆ …

ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು …

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ  ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ. ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು …

ಹಾಸನ  : ಹಾಸನದ ಎಸ್‌.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಆಗಿದ್ದ ಪತಿ ಲೋಕನಾಥ್‌ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ …

ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್‌ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

ಬೆಂಗಳೂರು : ರಾಜಧಾನಿಯಲ್ಲಿ ಡೆಂಗ್ಯೂ ಗೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಈ ಮೂಲಕ ಡೆಂಗ್ಯೂನಿಂದ ಸಾವಿಗೀಡಾದರವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶುಕ್ರವಾರದಂದು ಇಬ್ಬರು ಸಾವನ್ನಪ್ಪಿದ್ದರು. ಇದೀಗ ಕಗ್ಗದಾಸಪುರದ ೨೭ ವರ್ಷದ ಯುವಕ ಮೃತಪಟ್ಟಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ. ಇನ್ನು ಶುಕ್ರವಾರ …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್‌ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್‌ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್‌ ಕೇಸ್‌ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್‌ ಗಳು …

error: Content is protected !!