Mysore
31
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ …

ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್‌ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ …

ಮೈಸೂರು : ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ  ಜಿಟಿಡಿ, ಮೊದಲು ಕಾಂಗ್ರೆಸ್‌ …

ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ ಆರ್‌ ಟಿಸಿ ಬಸ್‌  ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ೨೫ಕ್ಕೂ ಹೆಚ್ಚು ಪ್ರಯಾಣಿಕರ …

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ …

ಬೆಂಗಳೂರು : ಇತ್ತೀಚೆಗೆ ಆಹಾರ ಮತ್ತು ಗುಣಮಟ್ಟ ಇಲಾಖೆಯೂ ನಡೆಸಿದ  ಪರೀಕ್ಷೆಯಲ್ಲಿ ಗೋಬಿ, ಕಬಾಬ್‌ , ಪಾನಿಪುರಿಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿದ್ದವು. ಬಳಿಕ ಇಲಾಖೆಯು ಗೋಬಿ, ಕಬಾಬ್‌ , ಕಾಟನ್‌ ಕ್ಯಾಂಡಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳನ್ನಬ್ಯಾನ್‌ ಮಾಡಿ ಆದೇಶ …

ಮೈಸೂರು : ಸಾಲಭಾದೆ ತಾಳಲಾರದೆ ಡೆತ್‌ ನೋಟ್‌ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್‌ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ  ಯತೀಕ್‌ (೨೫) ಎಂಬ ಯುವಕ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ …

ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್‌ ಕಾನೂನುಗಳ …

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಜನರು ಸಾವನ್ನಪ್ಪಿರುವುದು ಕೂಡ ಆತಂಕವನ್ನುಂಟು ಮಾಡುತ್ತಿದೆ. ಡೆಂಗ್ಯೂಗೆ ಬಲಿಯಾದವರ ಬಗ್ಗೆ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಯವರಿಗೆ ಆರೋಗ್ಯ ಇಲಾಖೆ  ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಬಂದ್ರೆ ಸಾಕು ಅಧಿಕಾರಿಗಳು ಮೈಸೂರಿನಲ್ಲಿ ಗುಂಡಿಬಿದ್ದ ಎಲ್ಲಾ ರಸ್ತೆಗಳಿಗೆ ಡಾಂಬಾರು ಹಾಕಿ ಅದನ್ನ ಮುಚ್ಚಿವ ಕೆಲಸಕ್ಕೆ ಮುಂದಾಗುತ್ತಿದ್ದರು. ಆದರೆ ಅಧಿಕಾರಿಗಳು ಈ ವರ್ಷ ದಸರಾಗೂ ಮುನ್ನವೇ ಪಾಲಿಕೆಯ ಎಲ್ಲಾ ವಾರ್ಡ್‌ ಗಳಲ್ಲಿ ಗುಂಡಿಬಿದ್ದ ರಸ್ತೆಗಳನ್ನ …

error: Content is protected !!