Mysore
25
overcast clouds

Social Media

ಸೋಮವಾರ, 30 ಮಾರ್ಚ್ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

೨೦೨೪ ರ ಟಿ೨೦ ವಿಶ್ವಕಪ್‌ ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಟ್ರೋಫಿಯನ್ನ ತನ್ನದಾಗಿಸಿಕೊಂಡಿದೆ. ಇಡೀ ಈ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಕೂಡ ಸೋಲದೆ ಫೈನಲ್‌ ನಲ್ಲೂ ಅದೇ ಟ್ರೆಂಡ್‌ ಮುಂದುವರೆಸಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ೧೧ …

ಮೈಸೂರು :  ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, …

ಕಲಬುರುಗಿ : ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕಲಬುರುಗಿಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಬೆಳಗ್ಗೆ ಉಪಹಾರ ಸೇವಿಸಿದ್ದಾರೆ. ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು ಕೂಡಲೇ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ …

ಬೆಂಗಳೂರು : ಕುಡಿದ ಅಮಲಿನಲ್ಲಿ ಇಬ್ಬರು ಸ್ನೇಹಿತ ನಡುವೆ ಗಲಾಟೆ ನಡೆದಿದ್ದು, ಓರ್ವ ಸ್ನೇಹಿತ ತನ್ನ ಸ್ನೇಹಿತನನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ವಿಶಾಲ್‌ ಯಾದವ್‌ ಕೊಲೆಯಾದ ಯುವಕನಾಗಿದ್ದು, ಅಭಿಷೇಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಉತ್ತರ …

ಮೈಸೂರು : ಭಾರತ ಮತ್ತು ಸೌತ್‌ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್‌ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ. …

ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು …

ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್  ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106  ನಂಬರ್ …

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ …

ರಾಮನಗರ : ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೆ ಎನ್‌ ರಾಜಣ್ಣ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್‌ ವಾಗ್ದಾಳಿ …

error: Content is protected !!