ಬೆಳಗಾವಿ : ಗೃಹಲಕ್ಷ್ಮೀ ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್ ಗೆ ಕ್ರೆಡಿಟ್ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ …
ಬೆಳಗಾವಿ : ಗೃಹಲಕ್ಷ್ಮೀ ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್ ಗೆ ಕ್ರೆಡಿಟ್ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ …
ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕದ ೫ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಆಗ್ರಹಿಸಿದ್ದಾರೆ. ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಕೆಲಕಾಲ …
ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …
ರಾಮನಗರ : ಊಟ ಮಾಡುತ್ತಿದ್ದಾಗಲೇ ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗೇಶ್ ಕುಮಾರ್ (೪೫) ಮೃತ ದುರ್ದೈವಿಯಾಗಿದ್ದಾರೆ. ಯೋಗೇಶ್ ಕುಮಾರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಊಟ …
ಬೆಂಗಳೂರು : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ತನಿಖೆ ಪೂರ್ಣ ಹಂತ ತಲುಪಿದ್ದು, ಈಗಾಗಲೇ ೧೦೦ಕ್ಕೂ ಹೆಚ್ಚು ಸಾಕ್ಷ್ಯಗಳನ್ನ ಕಲೆಹಾಕಲಾಗಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ಚಾರ್ಜ್ …
ರಾಮನಗರ : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಲ್ಲದೆ ಈ ಚುನಾವಣೆಯನ್ನ ಫುಲ್ ಸೀರಿಯಸ್ …
ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್ ಡ್ರೈವ್ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ ಮಾಡಿ ವೈರಲ್ ಮಾಡಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂಗೌಡ ಹಾಗೂ …
ದೊಡ್ಡಬಳ್ಖಾಪುರ : ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ ಪರ್ವೀಜ್ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಪರ್ವೀಜ್ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ …
ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಆರ್ ಅಶೋಕ್, ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿಯವರ …
ಕೋಲಾರ : ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಒಂದು ವಿಕೆಟ್ ಬಿದ್ದಿದೆ. ಒಂದು ವಿಕೆಟ್ ಮಾತ್ರವಲ್ಲ ಇನ್ನೂ ಮೂರರಿಂದ ನಾಲ್ಕು ವಿಕೆಟ್ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. …