ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …
ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …
ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ …
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶುಚಿ ಯೋಜನೆಗೆ ಗ್ರಹಣ ಹಿಡಿದಿರುವಂತೆ ಕಾಣುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಶುಚಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಆದರೆ ಇದು ಕೇವಲ ಹೆಸರಿಗಷ್ಟೆ ಯೋಜನೆ ಇದೆ ಹೊರತು …
ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನ ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ನಿನ್ನೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯಗೆ ಮನವಿ …
ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …
ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ …
ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ …
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್ ಮಾಡುತ್ತಲೇ ಇದ್ದಾರೆ. ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್ …
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ , ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಸಹ ಚುರುಕುಗೊಳಿಸಿದ್ದು, ದರ್ಶನ್ ವಿರುದ್ಧ ೩೦ಕ್ಕೂ ಹೆಚ್ಚು ಸಾಕ್ಷ್ಯಗಳು ಸಿಕ್ಕಿವೆ …
ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ …