ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ …
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್, ಹೃದಯ ಸಮಸ್ಯೆ, ಥೈರಾಯ್ಡ್ , ಹೈಪರ್ ಟೆನ್ಷನ್ , ಬಿಪಿ, ಹಾಗೂ ಶುಗರ್ ಸಮಸ್ಯೆಯಿಂದ ಬಳಲುತ್ತಿರುವವರ …
ಹಾಸನ : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್ ಎಚ್ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, …
ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ ೧೨ರ ವರೆಗೂ ಅಧಿವೇಶನ ನಡೆಯಲಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಜೆಟ್ ಮಂಡಿಸಲಿದ್ದಾರೆ. ಇನ್ನು ಈ …
ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ. ಕೆಆರ್ ಎಸ್ ಜಲಾಶಯ …
ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. …
ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು …
ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು …
ಬೆಂಗಳೂರು : ಇತ್ತೀಚೆಗೆ KSRTC ಬಸ್ ಚಾಲಕರ ಮತ್ತು ನಿರ್ವಾಹಕರ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ …