Mysore
21
overcast clouds
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಪರಿಶೀಲನೆ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದಲ್ಲಿ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನಲೆ ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಅಡಿ ಅಷ್ಟೇ ಬಾಕಿಯಿದ್ದು, ರೈತರ ಮೊಗದಲ್ಲಿ …

ಮೈಸೂರು : ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನದಿ ಜಲಾಪಾತಗಳೆಲ್ಲವೂ ಕೂಡ ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.  ಅಲ್ಲದೆ …

ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ,  ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ  ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಮಳೆ ಹಾನಿ ಪ್ರದೇಶಕ್ಕೆ …

ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ. ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ …

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ ಒಂದು ಕಡೆ ಸರ್ಕಾರ ಕೂಡ ಈ ಗ್ಯಾರಂಟಿ ಯೋಜನೆ ಬಗ್ಗೆ ಗಮನಕೊಡುವುದನ್ನ ನಿಲ್ಲಿಸಿದೆ …

ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್‌ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ …

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಡ್ಯಾಂ ಭರ್ತಿಯಾಗಲು ಇನ್ನು ೪ ಅಡಿ ಬಾಕಿಯಿದ್ದು, ಇಂದು ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. …