Mysore
23
broken clouds

Social Media

ಗುರುವಾರ, 14 ಮೇ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ವಿಶ್ವದಾದ್ಯಂತ ಮೈಕ್ರೋಸಾಫ್ಟ್‌  ವೇರ್‌ ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಪರಿಣಾಮ ಹಲವು ವಿಮಾನಗಳ ಸೇವೆಯಲ್ಲಿ ವಿಳಂಬ ಹಾಗೂ ಭಾರೀ ವ್ಯತ್ಯಯ ಉಂಟಾಯಿತು. ದೆಹಲಿ, ನ್ಯೂಯಾರ್ಕ್‌ ಸೇರಿದಂತೆ ಹಲವೆಡೆ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಈ ಮೈಕ್ರೋಸಾಫ್ಟ್‌ ಸರ್ವರ್‌ ನಲ್ಲಿ ವ್ಯತ್ಯಯವಾದ ಪರಿಣಾಮ …

ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದು, ಪೊಲೀಸ್‌ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ  ಲೇಬರ್‌ ಇನ್ಸ್ ಪೆಕ್ಟರ್‌ ಚೇತನ್‌ ಮನೆ …

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ಇಂದು ವಿಪಕ್ಷಗಳ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಜೆಡಿಎಸ್‌ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಳಿಕ ಸದನದಲ್ಲಿ ಗದ್ದಲ ಶುರುವಾಯಿತು. ಗದ್ದಲದ ನಡುವೆಯೇ ಸರ್ಕಾರ …

ಮೈಸೂರು ; ಚಾಮುಂಡಿ ಬೆಟ್ಟದಲ್ಲಿ ೨ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.  ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭಿಷೇಕದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಭಕ್ತರು ಸಹ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಾಯಿ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೇಟಿ ನೀಡಿದ್ದರು. ದರ್ಶನ್‌ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಪರಪ್ಪನ …

ಬೆಂಗಳೂರು : ಅಧಿವೇಶನದ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನದ ನಡೆದ ಸಮಯದಲ್ಲಿ ಮಧ್ಯಾಹ್ನ ಊಟದ ನಂತರ ಶಾಸಕರ ಹಾಜರಾತಿ ಕಡಿಮೆ ಆಗುತ್ತಿದೆ. ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್‌ ಯು.ಟಿ ಖಾದರ್‌ ಹೊಸ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್‌ ಜಲಾಶಯ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ …

ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು …

ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು  ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ …

ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್‌ ಆಗಿದೆ. ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, …

error: Content is protected !!