Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

Author: andolanait

Home/andolanait
andolanait

andolanait

ನವದೆಹಲಿ : ಖಲಿಸ್ತಾನಿ ಸಂಘಟನೆಗಳಿಂದ ಆಮ್‌ ಆದ್ಮಿ ಪಕ್ಷಕ್ಕೆ ಸುಮಾರು 133 ಕೋಟಿ ರೂ. ನೀಡಲಾಗಿದ ಎಂದು ಖಾಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಪೋಸ್ಟ್‌ ಮಾಡಿದ ವಿಡಿಯೊದಲ್ಲಿ ಆರೋಪಿಸಿದ್ದಾನೆ. 2014 ಮತ್ತು 2022 ರ ನಡುವೆ ಖಲಿಸ್ತಾನಿ ಗುಂಪುಗಳು ಎಎಪಿಯ ಬೊಕ್ಕಸಕ್ಕೆ …

ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?: ಮೋದಿ ಯವರ ಸರಣಿ ಸುಳ್ಳುಗಳನ್ನು ಪಟ್ಟಿ ಮಾಡಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ ಭಾರತದ ಪ್ರಧಾನಿಗಳಲ್ಲಿ …

ಮೈಸೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ರಾರೆಂಟಿಗಳೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಸರ್ವರ ಏಳಿಗೆ, ಅಭಿವೃದ್ಧಿಗೆ ಆದ್ಯತೆ …

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ನಿಜವಾದ ಚಿತ್ರಣ ಈಗ ಬಹಿರಂಗವಾಗಿದೆ. ಇಬ್ಬರೂ ಆರೋಪಿಗಳು ಶಿವಮೊಗ್ಗದ ಐಸಿಸ್ ಮಾಡ್ಯೂಲ್ನೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮುಸಾವೀರ್ …

ನವದೆಹಲಿ : ಚೀನಾದ ಮತ್ತೊಂದು ಉಪಗ್ರಹ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು ಯುವಾನ್ ವಾಂಗ್ 03 ಹಿಂದೂ ಮಹಾಸಾಗರ ಪ್ರದೇಶವನ್ನು (ಐಒಆರ್) ಪ್ರವೇಶಿಸಿರುವುದರಿಂದ ಭಾರತೀಯ ನೌಕಾಪಡೆಯು ಹೆಚ್ಚಿನ ಎಚ್ಚರಿಕೆ ವಹಿಸಿದೆ. ಏಪ್ರಿಲ್ 3-4 ರಂದು ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಭವನೀಯ ಬ್ಯಾಲಿಸ್ಟಿಕ್ …

ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ. ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ. …

ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ …

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿ ಮುಗಿದ ನಂತರ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು …

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ಮಾಲ್ ನಲ್ಲಿ ರಕ್ತದೋಕುಳಿಯೇ ಹರಿದಿದೆ. ಕ್ರೋಕಸ್ ಸಿಟಿ ಹಾಲ್ ನಲ್ಲಿ ರಾಕ್ ಮ್ಯೂಸಿಕ್ ಕಾರ್ಯಕ್ರಮದ ವೇಳೆ ನಾಗರೀಕರ ನರಮೇಧ ನಡೆಸಲಾಗಿದೆ. ನಾಲ್ಕೈದು ಉಗ್ರರು ಮಾಲ್ ನಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ. …

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು …