Mysore
24
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. …

ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ‌ ಎಂದು ‌ಪ್ರತಿಪಕ್ಷದ ನಾಯಕ‌ ಆರ್.ಅಶೋಕ್ ‌ಚಾಟಿ ಬೀಸಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು‌ …

ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ: ಸಿಎಂ ದೇವನಹಳ್ಳಿ : …

ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ‌. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್​ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ …

ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು ಎಲ್ಲಾ ಪಕ್ಷಗಳು ಆಯಾ ಸಮರಾಭ್ಯಾಸ ಮಾಡ್ತಿದ್ದಾರೆ ಅಂದ್ರೆ ತಪ್ಪಾಗಲಾರದು ಹಾಗೆ ಬಿಜೆಪಿ - ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಈ ಬಾರೀ ರಾಜ್ಯದಲ್ಲಿ ಬಿಜೆಪಿ ಎಲ್ಲಿಲ್ಲದ ಪ್ರಚಾರ ಕೈಗೊಂಡಿದ್ದು ಈ ಬಾರಿ ಮತ್ತೆ ರಾಜ್ಯಕ್ಕೆ ಪ್ರಧಾನಿ …

ಮೈಸೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಸಮಾವೇಶ ಮಾರ್ಚ್ 15 ರ ಮಧ್ಯಾಹ್ನ 12 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಹೇಳಿದರು. ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ನನಗೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಸಂಸದರು ಫುಲ್‌ಸ್ಟಾಪ್‌ ಹಾಕಿದ್ದಾರೆ. ಈ ಬಾರಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶದ ಯದುವೀರ್ ಕೃಷ್ಣದತ್ತ …

ಮೈಸೂರು : ಇಂದಿರಾ ಕ್ಯಾಂಟಿನ್ ಗಳು ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ …

ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್‌ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್‌ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್‌ ಕ್ಯಾಂಡಿ …

ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ …

error: Content is protected !!