Mysore
28
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಬೆಂಗಳೂರಿನ ಹೆಸರಾಂತ ರಾಮೇಶ್ವರಂ ಕೆಫೆಯ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಂದು ಹಂತಕ್ಕೆ ಗುರುತಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ. …

ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್‌ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್‌ 12 ರಂದು ಚಾಲನೆ ನೀಡಲಿದ್ದಾರೆ. …

ಲಾಸ್‌ ಏಂಜಲೀಸ್‌: 96ನೇ ಸಾಲಿನ ಆಸ್ಕರ್ ಅವಾರ್ಡ್‌ನ ಅತ್ಯುತ್ತಮ ಚಿತ್ರ ಹೆಗ್ಗಳೆಕಗೆ "ಓಪನ್‌ ಹೈಮರ್‌" ಭಾಜನವಾಗಿದೆ. (ಈ ಚಿತ್ರ ಬರೋಬ್ಬರಿ 13 ವಿಭಾಗದಲ್ಲಿ ನಾಮಿನೇಟ್ ಆಗಿತ್ತು ಅನ್ನೋದು ವಿಶೇಷ) ಮತ್ತು ಅತ್ಯುತ್ತಮ ನಟ ಪ್ರಶಸ್ತಿಯನ್ನು ಸಿಲಿಯನ್‌ ಮರ್ಫಿ ತಮ್ಮದಾಗಿಸಿಕೊಂಡಿದ್ದಾರೆ. ಅಮೇರಿಕಾದ ಲಾಸ್‌ …

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಆ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ …

ಮಂಡ್ಯ: ರಾಜ್ಯದಲ್ಲಿಯೇ ನೀರಿಗೆ ಹಾಹಾಕಾರವಾಗಿದೆ. ಈಗಿರುವಾಗ ತಮಿಳುನಾಡಿಗೆ ನೀರು ಬಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಂಡ್ಯದ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ಯಾರೆಂಟಿ ಯೋಜನೆಗಳ ಬೃಹತ್‌ ಸಮಾವೇಶದ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ …

ಬಾಗಲಕೋಟೆ: ಸಂಸದರಾಗಿ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ‌ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್‌ ಕೈ ತಪ್ಪಿದರೇ ನಾವು …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್‌ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ ಒಂದು ಮದ್ಯದ ಬಾಟಲಿಯನ್ನು ಮುಟ್ಟಿಲ್ಲ. ಬ್ಯಾಂಕ್‌ ರಜೆಯಿದ್ದ ಕಾರಣ ಹಣವನ್ನೇಲ್ಲಾ ಬ್ಯಾಂಕ್‌ ನಲ್ಲಿಯೇ …

ಮಂಡ್ಯ: ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರನ್ನು ಸಬಲೀಕರಣಗೊಳಿಸುವ ಸರ್ಕಾರ ಸಿಎಂ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಜಿಲ್ಲಾ …

ಮಂಡ್ಯ : ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ನೀಡಿದ ಮತದಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, …

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿಂದು …

error: Content is protected !!