Mysore
35
overcast clouds

Social Media

ಶನಿವಾರ, 18 ಏಪ್ರಿಲ 2026
Light
Dark

Author: andolanait

Home/andolanait
andolanait

andolanait

ಮೈಸೂರು : ವನ್ಯಜೀವಿ ಸಂಘರ್ಷ, ಕಳ್ಳಬೇಟಿ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಇಂದು ಬಂಡೀಪುರದ ಹುಲಿ …

ಮೈಸೂರು : ಕರ್ನಾಟಕದ ಅಭಿವೃದ್ಧಿಯು ಉತ್ತಮವಾಗಿದ್ದು, 4000 ಕೋಟಿಯ ಕಾಮಗಾರಿ ನಡೆಯುತ್ತಿದ್ದು, 2024 ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಹೇಳಿದರು. ಇಂದು (ಮಾ.೧೦) ಮಹಾರಾಜ ಕಾಲೇಜು …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ. ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪಲಿದೆ ಎಂಬ …

ದಕ್ಷಿಣ ಕನ್ನಡ: ಕತ್ತಾರು ದೆಕ್ಕಾಡುವಿನ ಕೊರಗಜ್ಜ ಆದಿ ಸ್ಥಳಕ್ಕೆ ನಟ ದರ್ಶನ್‌ ಭಾನುವಾರ (ಮಾ.೧೦) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರ ಅವರು, ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕತ್ತಾರಿಗೆ ಭೇಟಿ ನೀಡಲು ಆಗಿರಲಿಲ್ಲ. ಈ …

ವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಲಕ್ನೋದ ಸೈಬರ್ ಪೊಲೀಸ್ ಠಾಣೆಯಲ್ಲಿ 2 ಎಫ್‌ಐಆರ್ ದಾಖಲಿಸಲಾಗಿದೆ. ವಾಸ್ತವವಾಗಿ, ಸಿಎಂ ಅವರ ಡೀಪ್ ಫೇಕ್ ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರ …

ವದೆಹಲಿ: ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಮಂಡಳಿ ಸ್ಥಾವರದಲ್ಲಿ ಭಾನುವಾರ ಬೆಳಿಗ್ಗೆ ಮಗುವೊಂದು 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ. ದೆಹಲಿ ಅಗ್ನಿಶಾಮಕ ಸೇವೆ, ಎನ್ಡಿಆರ್‌ಎಫ್ ಮತ್ತು ದೆಹಲಿ ಪೊಲೀಸರ ತಂಡಗಳು ಅಪಾಯದ ಕರೆ ಸ್ವೀಕರಿಸಿದ ನಂತರ ಸ್ಥಳಕ್ಕೆ …

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು …

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್‌ ಸಿಂಹ …

ಮಂಡ್ಯ: ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರನ್ನು ಸಬಲೀಕರಣಗೊಳಿಸುವ ಸರ್ಕಾರ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಕೃಷಿ ಹಾಗೂ …

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಚುನಾವಣಾ ಆಯುಕ್ತ ಅರುಣ್‌ ಗೋಯಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2027ರ ವರೆಗೆ ಅಧಿಕಾರಾವಧಿ ಇದ್ದರೂ ಸಹಾ ದಿಢೀರನೇ ಕೇಂದ್ರ ಚುನಾವಣಾ ಆಯುಕ್ತ ಅರುಣ್‌ ಗೋಯಲ್‌ ಅವರು ರಾಜೀನಾಮೆ ನೀಡಿದ್ದು, ಸದ್ಯ …

error: Content is protected !!