ಆರ್.ಟಿ.ವಿಠಲಮೂರ್ತಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಕರ್ನಾಟಕದ ಮಟ್ಟದಲ್ಲಿ ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಿಸಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯ ವಿರುದ್ಧ ಹೊಸದಿಲ್ಲಿಯ ಜಂತರ್ ಮಂಥರ್‌ನಲ್ಲಿ ಫೆಬ್ರವರಿ 7ರಂದು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಪಕ್ಷದ ಶಾಸಕರ ಜತೆಗೂಡಿ ಅವರು …










