Mysore
15
broken clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

Author: andolanait

Home/andolanait
andolanait

andolanait

ಬೆಂಗಳೂರು :  ಇಂದಿನಿಂದ 2 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಇದನ್ನ ಹೊರತುಪಡಿಸಿದರೆ ನಗರದ ಬಹುತೇಕ ಭಾಗಗಳಲ್ಲಿ …

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್)‌, ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು …

ನವದೆಹಲಿ : ತಪ್ಪು ದಾರಿಗೆಳೆಯುವ ಜಾಹೀರಾತುಗಳಿಗಾಗಿ ಪತಂಜಲಿ ಸಂಸ್ಥೆ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. ಆಚಾರ್ಯ ಬಾಲಕೃಷ್ಣ ಅವರನ್ನೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.ರಕ್ತದೊತ್ತಡ, ಮಧುಮೇಹ, ಸಂಧಿವಾತ, …

ಚೆನೈ: ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲದವರೆಗೆ ನಡೆದ ಹಾರ್ಟ್ ಆಪರೇಷನ್ ಯಶಸ್ವಿಯಾಗಿದೆ. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ನಡೆದಿದ್ದು, ಮೂರನೇ ಬಾರಿ ಹೆಚ್‍ಡಿ ಕುಮಾರಸ್ವಾಮಿ ಹೃದಯದ …

ಇಟಲಿ :  ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. ಇಬ್ಬರು ಪುರುಷರು ಜಿಯೋರ್ಜಿಯಾ ಮೆಲೋನಿ ಅವರ ಮುಖವನ್ನು ಇನ್ನೊಬ್ಬ ವ್ಯಕ್ತಿಯ …

ಮಂಡ್ಯ : ನೂರ್ಕೆ ನೂರು ಭಾಗ ಹೆಚ್‌.ಡಿ.ಕುಮಾರಸ್ವಾಮಿ  ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್‌,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. …

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು …

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಖಂಡಿಸಿ ಬುಧವಾರ ಬೆಂಗಳೂರಿನ …

ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್'ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ …

ಬೆಂಗಳೂರು :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ. ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ …

error: Content is protected !!