Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Author: andolanait

Home/andolanait
andolanait

andolanait

 ನವದೆಹಲಿ : ಕ್ರಿಕೆಟ್‌ ಮೈದಾನದಲ್ಲಾಗಲಿ ಅಥವಾ ಸಾಮಾಜಿಕ ಮಾಧ್ಯಮವಾಗಲಿ ಮೊಹಮ್ಮದ್ ಶಮಿ ಪಾಕಿಸ್ತಾನವನ್ನು ಎದುರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿದೆ ಎಂದು ಹೇಳುವ ಮೂಲಕ ಶಮಿ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿವಾಹಿನಿಯ ಸಂದರ್ಶನದಲ್ಲಿ ನಿರೂಪಕ …

ಚಿತ್ರದುರ್ಗ :    ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ …

ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ …

ನವದೆಹಲಿ : ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ನಲ್ಲಿ ಸ್ವತಂತ್ರ ನಿರ್ದೇಶಕ ಅಂಜು ಅಗರ್ವಾಲ್, ಫೆಬ್ರವರಿ 1, 2024 ರಿಂದ ಜಾರಿಗೆ ಬರುವಂತೆ ತನ್ನ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. ಮಂಜು ಅಗರ್ವಾಲ್ ಅವರು ಎಸ್‌ಬಿಐನಲ್ಲಿ ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ ಮತ್ತು …

ಉತ್ತರಾಖಂಡ : ಹಲ್ದ್ವಾನಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎಂದು ಘೋಷಿಸಿದ ಮದರಸಾವನ್ನ ನೆಲಸಮಗೊಳಿಸಲು ಹೋದಾಗ ಜನಸಮೂಹದೊಂದಿಗಿನ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಧ್ವಂಸವನ್ನ ವಿರೋಧಿಸಿದ ವನ್ಬುಲ್ಪುರದಲ್ಲಿ ಜನಸಮೂಹವು ಅವರ ಮೇಲೆ ಕಲ್ಲುಗಳನ್ನ ಎಸೆದಿತು. ಅವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ …

ಬೆಂಗಳೂರು :  ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ. 29 ರೂಪಾಯಿಗೆ ಒಂದು …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಆವರಣದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ …

ಬೆಂಗಳೂರು : ಈ ಹಿಂದೆ ಮಾಂಸದ ಊಟ ಮಾಡಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿವಾದಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಅಂಥಹುದೇ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್‌ ನಾಯಕರು ಮಾಂಸಾಹಾರ ಸೇವನೆ ಮಾಡಿ …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ …

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಭಾರೀ ಆರೋಪ ಕೇಳಿ ಬಂದ ಹಿನ್ನಲೆ ಪ್ರಕರಣವನ್ನು ಸಿಐಡಿ ತನಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ …

error: Content is protected !!