Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು …

ಹಲಗೂರು: ಇಲ್ಲಿಗೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ತಡರಾತ್ರಿ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣಗಳನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಯತ್ತಂಬಾಡಿ ಗ್ರಾಮದ ಪ್ರೇಮಾ ಎಂಬವರು ಮನೆಯವರೆಲ್ಲ ರಾತ್ರಿ ಊಟ ಮುಗಿಸಿ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ …

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ …

ಚಿತ್ರ: ಗವಿಮಠ ರವಿ

ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ …

ಚಾಮರಾಜನಗರ : ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ ರಾಜ್ಯಕ್ಕೆ ನಂಬರ್ ಓನ್ ಹಾಗೂ ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ …

ಬೆಂಗಳೂರು : ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ …

ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮಂಚಳ್ಳಿ ಗ್ರಾಮದ ನಾಗೇಶ್‌ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು …

• ಜಿ.ಎಂ.ಪ್ರಸಾದ್ ಮುಂದೆ ಬೇಸಿಗೆ ಬರಲಿದೆ. ಈ ಬಾರಿ ನೀರಿನ ಸಮಸ್ಯೆ ದೊಡ್ಡ ಪ್ರಮಾಣದಲ್ಲಿ ಎದುರಾಗುವ ಸಾಧ್ಯತೆ ಇದೆ. ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಿಗೆ ನಿರೀಕ್ಷಿತ ಪ್ರಮಾಣದ ಒಳಹರಿವು ಬಾರದೆ ಇದ್ದದ್ದು, ನೀರಿನ ಮಟ್ಟ ಕುಸಿಯಲು ಕಾರಣವಾಯಿತು. ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರವಿರುವಾಗಲೇ …

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು' ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, 'ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ …

ಮೈಸೂರು : ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಇರುವ ಮಿತ ಸವಲತ್ತುಗಳನ್ನು ಬಳಸಿಕೊಂಡು ಅಪರಿಮಿತ ಸಾಧನೆ ಮಾಡಬೇಕು ಎಂದು ಮೈಸೂರಿನ ಪ್ರಸಿದ್ಧ ವಕೀಲರು ಹಾಗೂ ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷರು ಆದ  ಮಂಜುಳಾ ಮಾನಸ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. …

error: Content is protected !!