Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, …

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ. …

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ …

ಲಂಡನ್‌ : ಕಿಂಗ್ ಚಾರ್ಲ್ಸ್‌ಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಸೋಮವಾರ ಕಿಂಗ್‌ಹ್ಯಾಮ್ ಅರಮನೆ ದೃಢಪಡಿಸಿದೆ. ಆರಂಭಿಕ ಊಹಾಪೋಹಗಳಿಗೆ ವಿರುದ್ಧವಾಗಿ, ಇದು ಪ್ರಾಸ್ಟೇಟ್ ಕ್ಯಾನ್ಸರ್ ಅಲ್ಲ, ಬದಲಿಗೆ ವಿಸ್ತರಿಸಿದ ಪ್ರಾಸ್ಟೇಟ್‌ಗೆ ಅವರ ಇತ್ತೀಚಿನ ಚಿಕಿತ್ಸೆಯ ಸಮಯದಲ್ಲಿ ಕಂಡುಹಿಡಿದ ಸ್ಥಿತಿಯಾಗಿದೆ. ಕ್ಯಾನ್ಸರ್ನ ನಿಖರವಾದ …

ಮೈಸೂರು :   ನಂಜನಗೂಡು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆರಂಭವಾಗಿದ್ದು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕೆಲಸ ಪರಿಣಾಮಕಾರಿ ಮೂಡಿಬರಲಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ …

ನಂಜನಗೂಡು : ಜಿಲ್ಲೆಯಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ 'ಸಂವಿಧಾನ ಜಾಗೃತಿ ಜಾಥಾ ಕ್ಕೆ ನಂಜನಗೂಡು ತಾಲ್ಲೂಕು ಶಿರಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ರಸ್ತೆಯ ಎರಡೂ ಬದಿಗಳಲ್ಲಿ ನಿಂತ ವಿದ್ಯಾರ್ಥಿಗಳು ಅಂಬೇಡ್ಕರರ ಪುತಥಳಿಗೆ ಹೂಮಳೆಗರೆದರು. ಮಹಿಳೆಯರು …

ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಹೆಚ್ ಎಸ್ ಆರ್ …

ಸ್ಯಾಂಟಿಯಾಗೊ: ಮಧ್ಯ ಚಿಲಿಯಲ್ಲಿ ಸಂಭವಿಸಿರುವ ಭಾರೀ ಕಾಡ್ಗಿಚ್ಚಿನೊಂದಿಗೆ ಅಗ್ನಿಶಾಮಕ ದಳದವರು ಸೆಣಸಾಡುತ್ತಿದ್ದು ಇದರ ನಡುವೆ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ನಗರಗಳಲ್ಲಿ ಕರ್ಫ್ಯೂ ವಿಧಿದಿಸಲಾಗಿದ್ದು ಎಚ್ಚರಿಕೆ ಸಂದೇಶ ನೀಡಲಾಗಿದೆ. 1931ರಲ್ಲಿ ಸ್ಥಾಪಿಸಲಾದ ಪ್ರಸಿದ್ಧ ಸಸ್ಯೋದ್ಯಾನ ಬೆಂಕಿ ಜ್ವಾಲೆಯಿಂದ ಸಂಪೂರ್ಣ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಸುರೇಶ್‌ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಈಗ ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು …

ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್‌ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ …

error: Content is protected !!