ಮೈಸೂರು : ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ …
ಮೈಸೂರು : ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ …
ಮೈಸೂರು : ಗೃಹರಕ್ಷಕದಳ ಸ್ವಯಂಸೇವಾ ಸಂಸ್ಥೆ ಯಾಗಿದ್ದು ಹೊಸದಾಗಿ ನೊಂದಾವಣೆಯಾಗಿರುವ ಗೃಹರಕ್ಷಕರು ತರಬೇತಿ ಪಡೆದ ನಂತರ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಅಪರ ಜಿಲ್ಲಾಧಿಕಾಕಾರಿ ಸಿ.ಶಿವರಾಜು ಸೂಚಿಸಿದರು. ಜ್ಯೋತಿ ನಗರದ ಡಿಎಆರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗೃಹರಕ್ಷಕರ ಮೂಲ ತರಬೇತಿ ಶಿಬಿರ ಉದ್ಘಾಟಿಸಿ …
ಮೈಸೂರು : ಭಾರತ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಶ್ರೀ ಗಿರಿಧರ್ ಅರಮನೆ ಮೈಸೂರು ಕಾಂಪ್ಲೆಕ್ಸ್‌ನಲ್ಲಿರುವ BEML ನ ಇಂಜಿನ್ ವಿಭಾಗದಲ್ಲಿ ಭಾರತದ ಮೊದಲ ಸ್ವದೇಶಿ ನಿರ್ಮಿತ 1500 HP ಎಂಜಿನ್‌ನ ಪರೀಕ್ಷಾರ್ಥ ಉಡಾವಣೆಯನ್ನು BEML ನ CMD ಶಾಂತನು ರಾಯ್ ಅವರ …
ನಾಗಮಂಗಲ : ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), …
ಮೈಸೂರು : ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ …
ಬೆಂಗಳೂರು : ರಾಜಕೀಯ ಮಾಡುವುದಾದರೆ ಮಂಡ್ಯ ಕ್ಷೇತ್ರದಿಂದಲೇ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾತೇ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ. ಟಿಕೆಟ್ ವಿಚಾರವಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ …
ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಅಪೋಲೋದಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಚ್ 17 ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಯಿತು. ಪತ್ರಕರ್ತ ಆನಂದ್ ನರಸಿಂಹನ್ …
ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುವ ಬಗ್ಗೆ ಹೈಕಮ್ಯಾಂಡ್ ತೀರ್ಮಾನವೇ ಅಂತಿಮ ಎಂದರು. …
ನವದೆಹಲಿ : ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅನಗತ್ಯವಾಗಿ ತಪ್ಪು ತಿಳಿದಿದ್ದಾರೆ. ಅವರ ಮಗನಿಗೆ ಟಿಕೆಟ್ ಕೈತಪ್ಪಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. …
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್ʼ ಈವೆಂಟ್ ಅದ್ದೂರಿಯಾಗಿ ನಡೆಯಿತು. ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರ್ ಹೆಸರನ್ನು ʼರಾಯಲ್ ಚಾಲೆಂಜರ್ಸ್ ಬೆಂಗಳೂರುʼ ಎಂದು ಅಧಿಕೃತವಾಗಿ ಬದಲಾಯಿಸಿದೆ. ಇದೇ ವೇಳೆ ಆರ್‌ಸಿಬಿ …