Mysore
25
overcast clouds

Social Media

ಬುಧವಾರ, 01 ಜುಲೈ 2026
Light
Dark

Author: andolanait

Home/andolanait
andolanait

andolanait

ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ, ಆವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿ.ನಾಗೇಶ್‌ನ ಮೇಲೆ ಗೋಣಿಕೊಪ್ಪ ಪೊಲೀಸ್ …

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ …

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು …

ದಾವಣಗೆರೆ: ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್‌.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ …

ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ …

ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …

ಮಂಡ್ಯ: ಜೂನ್ 7 ರಿಂದ 9 ರವರೆಗೆ 3 ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದು ಜಿಲ್ಲಾ ಉಸುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ …

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ …

error: Content is protected !!