Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

Author: andolanait

Home/andolanait
andolanait

andolanait

ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಕಾಡಾನೆಯು ಏಕಾಏಕಿ ದಾಳಿ ನಡೆಸಿ ಬಲಿ …

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್‌ ಅವರ ದ್ವಿಶತಕ ಬಲದಿಂದ ಟೀಮ್ ಇಂಡಿಯಾ 396 ರನ್‌ ಕಲೆ ಹಾಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ …

ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು …

ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ "40 ಸ್ಥಾನಗಳನ್ನು" ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ …

• ಶ್ರೀವಿದ್ಯಾ ಕಾಮತ್ ನೀವು ಕಾಕನಕೋಟೆ ಕಾಡಿಗೆ ಹೋಗಿದ್ದೀರಾ? ಹಾಡಿಯ ಜನರ ಹಾಡುಗಳನ್ನು ಕೇಳಿದ್ದೀರಾ? 'ಅಯ್ಯೋ, ಈ ಚಳಿಯಲ್ಲಿ, ಅದೂ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಪರೀಕ್ಷೆಗಳು ಸಮೀಪಿಸುತ್ತಿರುವಾಗ, ಅಷ್ಟು ದೂರದ ಕಾಕನಕೋಟೆಗೆ ಹೋಗುವುದು ಕಬಿನಿ ಹಿನ್ನೀರಿನಲ್ಲಿ ಸುತ್ತುವುದು ಸಾಧ್ಯವೇ? ಎಂದು ಮರುಗುವುದು …

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ …

ಡಿ.ವಿ.ರಾಜಶೇಖರ ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳು (ಸಂಸತ್) ಮುಂದಿನ ಗುರುವಾರದಂದು (ಫೆ.8) ನಡೆಯಲಿವೆ. ಕಡೆಯ ಗಳಿಗೆಯಲ್ಲಿ ಸುಪ್ರೀಂ ಕೋರ್ಟಿನ ಮಧ್ಯಪ್ರವೇಶ ಆಗದಿದ್ದರೆ ಅಥವಾ ರಾಷ್ಟ್ರೀಯ ದುರಂತವೊಂದು ಸಂಭವಿಸದಿದ್ದರೆ ಅಂದು ಚುನಾವಣೆ ಆಗುವುದು ಖಚಿತ. ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎನ್ನುವ ಕಾರಣ ನೀಡಿ ಈ …

ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ …

ವಿಜಯನಗರ :  ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ …

ಬೆಂಗಳೂರು: ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಸ್ಥಳೀಯ ಪರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ …

error: Content is protected !!