ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ …
ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ …
ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್ .ಫೌಂಡೇಷನ್ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ೪೫೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, …
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ …
ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; …
ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ತಮಗೆ ಮತ ನೀಡದಿದ್ದರೆ 5 …
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳ ಅನ್ವಯ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ರಾಜ್ಯ …
ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ …
ತಮಿಳುನಾಡು: ತಮಿಳು ನಟ ದಳಪತಿ ವಿಜಯ್ ಹಲವು ದಿನಗಳ ಕಾಯುವಿಕೆಯ ನಂತರ ತಾವು ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ. ನೂತನವಾಗಿ "ತಮಿಳುನಾಡು ವೆಟ್ರಿ ಕಳಗಂ" ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ದಳಪತಿ ವಿಜಯ್ ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಇದು ತಮಿಳುನಾಡಿನ …
ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದನ್ನು …
ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ …