ಉತ್ತರ ಪ್ರದೇಶ: ಬಾಲಿವುಡ್ ನಟಿ ಹಾಗೂ ಮಾಡೆಲ್ ಕ್ವೀನ್ ಪೂನಂ ಪಾಂಡೆ ಅವರು ಇಂದು (ಫೆ.2) ನಿಧನರಾದರು. ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 32 ವರ್ಷದ ಪೂನಂ ಪಾಂಡೆ ಶುಕ್ರವಾರ ಬೆಳಿಗ್ಗೆ ಉತ್ತರ ಪ್ರದೇಶದ ಕಾನ್‌ಪುರ್ ನಲ್ಲಿ ನಿಧನ ಹೊಂದಿದ್ದಾರೆ. ನಟಿಯಾಗಿ ಹಾಗೂ …
ಉತ್ತರ ಪ್ರದೇಶ: ಬಾಲಿವುಡ್ ನಟಿ ಹಾಗೂ ಮಾಡೆಲ್ ಕ್ವೀನ್ ಪೂನಂ ಪಾಂಡೆ ಅವರು ಇಂದು (ಫೆ.2) ನಿಧನರಾದರು. ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 32 ವರ್ಷದ ಪೂನಂ ಪಾಂಡೆ ಶುಕ್ರವಾರ ಬೆಳಿಗ್ಗೆ ಉತ್ತರ ಪ್ರದೇಶದ ಕಾನ್‌ಪುರ್ ನಲ್ಲಿ ನಿಧನ ಹೊಂದಿದ್ದಾರೆ. ನಟಿಯಾಗಿ ಹಾಗೂ …
ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್ ನೀಡಿದ ಹೇಳಿಕೆ ವಿಚಾರವಾಗಿ, …
ಬೆಂಗಳೂರು: ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ ತಿಂಗಳಲ್ಲಿಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ 'ಕೃಷ್ಣಾ'ದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ …
ಬೆಂಗಳೂರು: ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿದ ಸಿಎಂ, ಪ್ರತ್ಯೇಕ ದೇಶ ಕೇಳೋಕೆ ಆಗಲ್ಲ. ದೇಶ ಸಾರ್ವಭೌಮತೆ ಇರಬೇಕು. ನಮ್ಮದು ಫೆಡರಿಸಂ ದೇಶ ಎಂದು ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು: ಕೇರಳದ ನಿಲಂಬೂರಿನಿಂದ ಕರ್ನಾಟಕದ ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ ಕ್ಯಾಂಪೇನ್ ಶುರುವಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ …
ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ …
ಬಾ.ನಾ.ಸುಬ್ರಹ್ಮಣ್ಯ ಕೇಂದ್ರ ಸರ್ಕಾರ ಎವಿಜಿಸಿ (ಅನಿಮೇಶನ್, ವರ್ಚುವಲ್ ಎಫೆಕ್ಟ್, ಗೇಮಿಂಗ್ ಮತ್ತು ಕಾಮಿಕ್ಸ್)ನತ್ತ ಈಗ ಗಮನ ಹರಿಸುತ್ತಿದೆ. ರಾಜ್ಯದಲ್ಲಿ 2012ರಲ್ಲೇ ಈ ನಿಟ್ಟಿನಲ್ಲಿ ಕೆಲಸ ಆರಂಭವಾಗಿತ್ತು. ಎರಡು ಬಾರಿ ಎವಿಜಿಸಿ ನೀತಿಯ ಮೂಲಕ ಈ ಕ್ಷೇತ್ರದಲ್ಲಿ ಹೆಜ್ಜೆ ಹಾಕಿದ ಸರ್ಕಾರ ಇದೀಗ …
• ರಾಜಾರಾಂ ತಲ್ಲೂರು ಯಾವುದೇ ಮಹತ್ವದ ನೇತ್ಯಾತ್ಮಕ ಬದಲಾವಣೆಗಳು ಇಲ್ಲದ, ಆದರೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅಗತ್ಯ ಇರುವ ಪ್ರಚಾರ ಸಾಮಗ್ರಿಗಳು ದಂಡಿಯಾಗಿರುವ ಲೇಖಾನುದಾನವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಪೂರ್ಣ ಪ್ರಮಾಣದ ಬಜೆಟ್ ನ್ನು ಚುನಾವಣೆಗಳ ಬಳಿಕ ತಮ್ಮದೇ …
ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಸಿದ್ದಾಚಾರಿ …
ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ. ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ …