ಕೊನೆಗೂ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ 14ನೇ ಆವೃತ್ತಿಯ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಿಂದ 30ರ ವರೆಗೆ ಈ ಉತ್ಸವ ನಡೆಯಲಿದ್ದು, ಸಂಘಟನಾ ಸಮಿತಿಯ ಅಧ್ಯಕ್ಷರಾಗಿ, ವಾರ್ತಾ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬದಲು, ಕಂದಾಯ ಸಚಿವರಾದ ಆರ್.ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಮೊನ್ನೆ, ಬಹುತೇಕ ಅವರ ಕ್ಷೇತ್ರದ ಮೂಲಕ ಹಾದುಹೋಗುವ ಬೆಂಗಳೂರಿನ …










