Mysore
25
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Author: andolanait

Home/andolanait
andolanait

andolanait

ಆಕ್ಷೇಪಾರ್ಹ ರಾಜಕೀಯ ಪೋಸ್ಟ್‌ಗಳಿಗೆ ಕಡಿವಾಣ ಅಗತ್ಯ ರಾಜ್ಯದಲ್ಲಿ ಚುನಾವಣೆಯ ಕಾವೇರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ರಾಜಕೀಯ ಪಕ್ಷಗಳ ಕುರಿತು ಅಣಕ, ಟೀಕೆಗಳು ಅಧಿಕವಾಗತೊಡಗಿವೆ. ರಾಜಕಾರಣಿಗಳೆಲ್ಲ ಇಲ್ಲಿ ಟ್ರೋಲಿಂಗ್ ವಿಷಯವಾಗಿದ್ದಾರೆ. ಪಕ್ಷಗಳ ನಡುವಿನ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ …

ಹಳ್ಳ ಕೆರೆ-ಹೊಳೆಗಳಿರುವ ಊರಿನವರಿಗೆ ಈಜು ಮತ್ತು ಮೀನು ಬೇಟೆಯ ಕಲೆ ಸಹಜವಾಗಿ ಸಿದ್ಧಿಸುತ್ತದೆ. ಅದು ದುಡಿಮೆಯ ದೈನಿಕವನ್ನು ಮೀರುವ ಉಪಾಯವೂ ಇರಬಹುದು. ಆದರೂ ನಮ್ಮೂರ ಪಡ್ಡೆಗಳು ಕೆರೆಗೆ ಗಾಳ ಹಾಕಿ ದಿನವಿಡೀ ನೀರನ್ನು ದುರುಗುಡುತ್ತ ಕೂರುವುದು ಸೋಮಾರಿತನ ಎಂದು ನನ್ನ ಅಭಿಮತ. ತಮ್ಮ ಇನಾಯತನ ಮಟ್ಟಿಗದು …

ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ‌ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ …

ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು ಉತ್ತರ ಚುಕ್ಕಬಿದರಕಲ್ಲು ಗ್ರಾಮದ ರವಿ(47) ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ, ವಾಜರಹಳ್ಳಿ ಗ್ರಾಮದ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು-ಬೆಟ್ಟಗೇರಿ ಮುಖ್ಯರಸ್ತೆಯ ಪಾಲೂರು ಬಳಿ ನಡೆದಿದೆ. ಬೆಟ್ಟಗೇರಿ ಮೂಲದ ಮೂವರು ಪ್ರಯಾಣಿಸುತ್ತಿದ್ದ ಪಂಚ್ ಕಾರು ನಾಪೋಕ್ಲು ಕಡೆಯಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಪಾಲೂರು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನ ಏರ್ …

ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ  ನಡೆಸುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ  ಈ ಬಾರಿ ಬಾಲಿವುಡ್ ನಟಿ ರೇಖಾ  ಅತಿಥಿಯಾಗಿ  ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ …

ಬೆಂಗಳೂರು : ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್  ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ   ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ …

ಕೊಳ್ಳೇಗಾಲ: ಇಕ್ಕಡಹಳ್ಳಿ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಪ್ರಕರಣ ಭೇದಿಸಿದಾಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಹುಳಿಮಾವು ಶ್ವೇತಾ (35) ಕೊಲೆಯಾದ ಮಹಿಳೆ. ಈಕೆಗೆ ಮದುವೆಯಾಗಿದ್ದು ಗಂಡನನ್ನು …

ಕೊಳ್ಳೆಗಾಲ : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲ ಗ್ರಾಮಾತರ ಪೊಲೀಸರ್‌ ಠಾಣೆಯಲ್ಲಿ ನಡೆದಿದೆ. ತಾಲ್ಲೂಕಿನ ಹೊಂಡರಬಾಳು ಗ್ರಾಮದ ನಿವಾಸಿ ಜಡೆಸ್ವಾಮಿ  ಅವರು ತಮ್ಮ …

error: Content is protected !!