ಖಾಯಂ ಹುದ್ದೆ ಪ್ರಸಾರಾಂಗ ಉಪ ನಿರ್ದೇಶಕ ಹುದ್ದೆಗೂ ಅತಿಥಿ ಉಪನ್ಯಾಸಕರ ನೇಮಕ * ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಪ್ರಸ್ತಾಪ ಡೋಲಾಯಮಾನ - ಕೆ.ಬಿ.ರಮೇಶನಾಯಕ ಮೈಸೂರು: ಆರ್ಥಿಕ ಕೊರತೆ ಇದ್ದರೂ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ತೀರ್ಮಾನ ಕೈಗೊಂಡಿದ್ದ ಮೈಸೂರು ವಿವಿಯ …
ಖಾಯಂ ಹುದ್ದೆ ಪ್ರಸಾರಾಂಗ ಉಪ ನಿರ್ದೇಶಕ ಹುದ್ದೆಗೂ ಅತಿಥಿ ಉಪನ್ಯಾಸಕರ ನೇಮಕ * ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಪ್ರಸ್ತಾಪ ಡೋಲಾಯಮಾನ - ಕೆ.ಬಿ.ರಮೇಶನಾಯಕ ಮೈಸೂರು: ಆರ್ಥಿಕ ಕೊರತೆ ಇದ್ದರೂ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ತೀರ್ಮಾನ ಕೈಗೊಂಡಿದ್ದ ಮೈಸೂರು ವಿವಿಯ …
ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್‌ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ …
ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್ ಅಂತರದಿಂದ ಗೆಲುವು ಸಾಧಿಸಿದರು. …
ಮಡಿಕೇರಿ : ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡ್ಲಿಪೇಟೆಯ ಶಾಂತಪುರ ಗ್ರಾಮದ ಹೇವಾವತಿ ಹಿನ್ನೀರಿನ ಬಳಿ ನಡೆದಿದೆ. ಸ್ಥಳೀಯ ಕಾರ್ಮಿಕ ಕುಮಾರ (40) ಮೃತಪಟ್ಟವರು. ಭಾನುವಾರ ಬೆಳಿಗ್ಗೆ ಭತ್ತದ ಪೈರು ನಾಟಿ ಮಾಡಲು ಕುಮಾರ ಹಾಗೂ ದೊಡ್ಡಯ್ಯ ಎಂಬವರು …
ಸಂಚಾರ ನಿಯಮ ಉಲ್ಲಂಘನೆ: 3 ದಿನಗಳಲ್ಲಿ 80 ಲಕ್ಷರೂ. ದಂಡ ಸಂಗ್ರಹ ಬಿ.ಎನ್.ಧನಂಜಯಗೌಡ ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಸರ್ಕಾರ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ದಂಡ ಸಂಗ್ರಹಕ್ಕೆ ಮುಂದಾಗಿರುವ ನಗರ ಪೊಲೀಸರು ಮೂರು ದಿನಗಳಲ್ಲಿ …
ಲಾಸ್ ಏಂಜಲೀಸ್ (ಅಮೆರಿಕ): ಕನ್ನಡಿಗ, ಬೆಂಗಳೂರು ಮೂಲದ ಸಂಯೋಜಕ ರಿಕಿ ಕೇಜ್ ಅವರು ರಾಕ್-ಲೆಜೆಂಡ್ ಸ್ಟೀವರ್ಟ್ ಕೊಪ್ಲ್ಯಾಂಡ್ (ದಿ ಪೊಲೀಸ್) ಅವರ ಇತ್ತೀಚಿನ ಆಲ್ಬಂ ಡಿವೈನ್ ಟೈಡ್ಸ್‌ಗಾಗಿ ಬೆಸ್ಟ್ ಇಮ್ಮರ್ಸಿವ್ ಆಡಿಯೋ ಆಲ್ಬಮ್‌ಗಾಗಿ ಗ್ರ್ಯಾಮಿ ಪಡೆದಿದ್ದಾರೆ.ಭಾರತೀಯ ಸಂಗೀತ ಸಂಯೋಜಕ, ಕನ್ನಡಿಗ ರಿಕಿ …
ಭಾರತದ ನೆರೆಯ ದೇಶವಾದ ಮ್ಯಾನ್ಮಾರ್ (ಹಿಂದಿನ ಬರ್ಮಾ) ಮಿಲಿಟರಿ ತೆಕ್ಕೆಯಿಂದ ಹೊರಬರುವ ಸೂಚನೆಗಳು ಮತ್ತೆ ಇಲ್ಲವಾಗಿವೆ. ಎರಡು ವರ್ಷಗಳ ಹಿಂದೆ ನಡೆದ ಚುನಾವಣೆಯ ಫಲಿತಾಂಶವನ್ನು ರದ್ದು ಮಾಡಿ ಅಧಿಕಾರ ಕಬಳಿಸಿದ ಮಿಲಿಟರಿ ಜನರಲ್ ಮಿನ್ ಆಂಗ್ ಲಿಯಾಂಗ್, ದೇಶದಲ್ಲಿ ಜಾರಿ ಇದ್ದ …
ರಾಜ್ಯ ಕಾಂಗ್ರೆಸ್‌ನಲ್ಲಿ ಬಗೆಹರಿಯದೆ ಉಳಿದಿರುವ ಒಂದು ಪ್ರಶ್ನೆಗೆ ಉತ್ತರ ಸಿಗುವ ಕಾಲ ಹತ್ತಿರವಾದಂತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಯಾರು ಮುಖ್ಯಮಂತ್ರಿಯಾಗಬೇಕು? ಎಂಬುದು ಆ ಪ್ರಶ್ನೆ. ಮತ್ತು ಇದೇ ಪ್ರಶ್ನೆಯನ್ನು sಹಿಡಿದುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜಗ್ಗಾಟ ನಡೆಸುತ್ತಾ ಬಂದಿದ್ದರು. …
ವಾಷಿಂಗ್ಟನ್: ದಕ್ಷಿಣ ಕೆರೊಲಿನಾದ ಕರಾವಳಿುಂಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕದ ಫೈಟರ್ ಜೆಟ್ ಶನಿವಾರ ಹೊಡೆದುರುಳಿಸಿದೆ ಎಂದು ಪೆಂಟಗನ್ (ಅಮೆರಿಕ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ) ತಿಳಿಸಿದೆ. ಇದು ಚೀನಾದಿಂದ ಆಗಿರುವ ಅಮೆರಿಕ ಸಾರ್ವಭೌಮತೆಯ ಉಲ್ಲಂಘನೆ ಎಂದು ಪೆಂಟಗನ್ …
ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ. ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್‌ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ …