Mysore
21
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: andolanait

Home/andolanait
andolanait

andolanait

1974, ಅಂದು ಗಾಂಧಿ ಇಂದು ಜೆಪಿ ಸ್ಲೋಗನ್ ಶುರುವಾದೊಡನೆ ರಾಜ್ಯದಲ್ಲಿ ನವ ನಿರ್ಮಾಣ ಸಮಿತಿ ಚಟುವಟಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಿತು. 1974ರ ಆಗಸ್ಟ್ 15ರಂದು ನಾನಾ ಕಡೆಗಳಲ್ಲಿ ನಡೆದ ಮೌನ ಮೆರವಣಿಗೆ ಆ ಕಾಲಕ್ಕೇ ದೊಡ್ಡ ಪ್ರಯೋಗವಾಗಿತ್ತು. ಲೋಕ ನಾಯಕ ಜಯಪ್ರಕಾಶ್ …

ಮದನ್, ಒಡಿಶಾ ರಾಜ್ಯದ ಭುವನೇಶ್ವರದ ‘ನಳಿನಿದೇವಿ ಕಾಲೇಜ್ ಆಫ್ ಎಜುಕೇಷನ್’ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಒಬ್ಬ ಸಾಮಾನ್ಯ ಮನುಷ್ಯ. ಹೆಂಡತಿ ಹಾಗೂ ಇಬ್ಬರು ಮಕ್ಕಳಿರುವ ಒಂದು ಕೆಳ ಮಧ್ಯಮ ವರ್ಗದ ಸಾಧಾರಣ ಸಂಸಾರ. ಇತರ ಎಲ್ಲಾ ಗೌರವಸ್ಥ ಕೆಳಮಧ್ಯಮ ವರ್ಗದ ಕುಟುಂಬದವರಂತೆ ಮದನರದೂ …

ಚಿನ್ನಾಭರಣ, ಮೂರು ಕಾರುಗಳ ವಶ; ಭಾಗಿಯಾದವರ ಬಂಧನಕ್ಕೂ ಕ್ರಮ ಕುಶಾಲನಗರ: ಕುಶಾಲನಗರ ಠಾಣೆ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿದ್ದು, ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ …

ಬೆಂಗಳೂರು : ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 300 ಜನ ಅಸಿಸ್ಟೆಂಟ್ ಇಂಜಿನಿಯರ್, 100 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, …

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ …

ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ …

ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್‌ಪೋರ್ಟ್‌ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್‌ಗೆಹೊರಟಿತ್ತು. ಟೇಕಾಫ್ ಆಗಿ 1000  ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. …

ಹಿರಿಯ ನಾಗರಿಕರು ಮಹಿಳೆಯರ ಉಳಿತಾಯಕ್ಕೆ ಸನ್ಮಾನ ಪತ್ರ ಪ್ರಕಟಿಸಿದ ಕೇಂದ್ರ ಬಜೆಟ್ ಮಹಿಳೆಯರಿಗಾಗಿ 2 ವರ್ಷಗಳ ಅವಧಿಯ ವಿಶೇಷ ಉಳಿತಾಯ ಯೋಜನೆ ಗರಿಷ್ಠ 2 ಲಕ್ಷ ರೂ. ಠೇವಣಿಗೆ ವಾರ್ಷಿಕ ಶೇ.7.5ರ ಆಕರ್ಷಕ ಬಡ್ಡಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ …

ʼತನುಜಾ’, ನಟಭಯಂಕರ’ರ ವಾರ ಈ ವಾರ ಎರಡು ಚಿತ್ರಗಳು ತೆರೆಗೆ ಬರುತ್ತಿವೆ. ವೈದ್ಯಕೀಯ ಪದವಿ ಪಡೆಯಲು ಪೂರ್ವಪರೀಕ್ಷೆ ?ನೀಟ್’ ಬರೆಯಲು ಪತ್ರಿಕೆ, ಸರ್ಕಾರಗಳ ನೆರವಿನಿಂದ ಸಾಧ್ಯವಾದ ವಿದ್ಯಾರ್ಥಿನಿಯೊಬ್ಬಳ ನಿಜಕಥೆಯನ್ನು ಹೇಳುವ ?ತನುಜಾ’ ಮತ್ತು ಕಿರುತೆರೆಯ ಬಿಗ್‌ಬಾಸ್ ರಿಯಾಲಿಟಿ ಕಾರ್ಯಕ್ರಮದ ಮೂಲಕ ಪರಿಚಯವಾದ …

ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ. ಡಾ.ರಾಜಕುಮಾರ್ ಅವರ ಮೊಮ್ಮಗಳು, …

error: Content is protected !!