ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ …
ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ …
* ಬಿಇಒ ಹಂತದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧ * ಪ್ರತಿ ವಿದ್ಯಾಥಿಗಳಿಂದ 60 ರೂ. ಶುಲ್ಕ * ಡಿಡಿಪಿಐ ನೇತೃತ್ವದಲ್ಲಿ ಪರೀಕ್ಷೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ …
ಮೈಸೂರು: ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಬರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸ್ವತಂತ್ರ ಮಂಡಳಿಯಾಗಿದ್ದು, …
ಆಂದೋಲನ ಕಾರ್ಟೂನ್ 02 ಗುರುವಾರ 2023 ಕೇಂದ್ರ ಬಜೆಟ್ ಕುರಿತು ----ಏನಂತೆ ಬಜೆಟ್ಟು ವಿಶೇಷ ---ಮಿನಿಷ್ಟ್ರು ಭಾರೀ ಚಂದದ ಸೀರೆ ಉಟ್ಕೊಂಡಿದ್ರಂತೆ
ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ. ಊಟ ಮಾಡಿದ ತಕ್ಷಣ ಮಲಗುವುದು, ಬೆಳಿಗ್ಗೆ 8 ಗಂಟೆಯವರೆಗೆ ಮಲಗುವುದು,ಮಧ್ಯಾಹ್ನದ ಸಮಯದಲ್ಲಿ ಮಲಗುವುದು. ಇವು …
ಆಧುನಿಕ ಜೀವನದ ಒತ್ತಡದಲ್ಲಿ ಆಹಾರ ಶೈಲಿ, ಜೀವನ ಶೈಲಿ ಎಲ್ಲವೂ ನಮಗರಿವಿಲ್ಲದಂತೆ ಬದಲಾಗುತ್ತಿದೆ. ಇದು ಹೊಂದಿಕೊಳ್ಳುವಿಕೆಯ ಅನಿವಾರ್ಯತೆ ಎನಿಸಿದರೂ ಕ್ರಮಬದ್ಧ ಜೀವನ ಶೈಲಿಯನ್ನು ಕಡೆಗಣಿಸಿದಾಗ ಹಲವು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಜನರನ್ನು ಪ್ರಸ್ತುತ ಹೆಚ್ಚು ಅರಿವಿಲ್ಲದಂತೆ ಕಾಡುತ್ತಿರುವ ಆರೋಗ್ಯ ಸಮಸ್ಯೆ ಎಂದರೆ …
ಪರಿವಾರ, ತಳವಾರ ಎಸ್‌ಟಿಗೆ ಸೇರಿದರೂ ಮುಂದುವರಿದ ಬಿಕ್ಕಟ್ಟು ಕೆ.ಬಿ.ರಮೇಶನಾಯಕ ಮೈಸೂರು: ಹಲವು ದಶಕಗಳಿಂದ ಇದ್ದ ತಳವಾರ, ಪರಿವಾರ ಸಮಸ್ಯೆ ಪರಿಹರಿಸುವ ಜತೆಗೆ ಶೇ.3ರಿಂದ 7ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ ಮುಂಬರುವ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದ್ದರೆ, ಮತ್ತೊಂದೆಡೆ ಅದೇ …
ಜಿಲ್ಲೆಗೆ ಇದು 3ನೇ ಸಂಚಾರಿ ಘಟಕ; ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಚಾಮರಾಜನಗರ: ಬೆಳೆಗಳಲ್ಲಿ ರೋಗ, ಕಳೆ- ಕೀಟಬಾಧೆ ಕಂಡುಬಂದರೆ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಉಂಟಾದರೆ ಮತ್ತು ರಸಗೊಬ್ಬರ ಕಳಪೆಯಿಂದ ಕೂಡಿದ್ದರೆ ಅದರ ತಡೆಗೆ ‘ಸಂಚಾರಿ ಕೃಷಿ ಚಿಕಿತ್ಸಾ’ ವಾಹನ ಇನ್ನು …
ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ನಂಜುಂಡನಾಯಕ (63), ಅವರ ಪತ್ನಿ ದೇವೀರಮ್ಮ(55) ಮೃತಪಟ್ಟವರು. ಜಮೀನಿನಲ್ಲಿ ಕೃಷಿ ಕೆಲಸದಲ್ಲಿ …
ನಿತ್ಯ ಎಂಟು ಗಂಟೆ ವೀಕ್ಷಣೆಗೆ ಅವಕಾಶ: ಭದ್ರತೆಗೂ ವಿಶೇಷ ಒತ್ತು ಗಿರೀಶ್ ಹುಣಸೂರು ಮೈಸೂರು: ಕನ್ನಡ ಚಲನಚಿತ್ರ ರಂಗದ ನಾಯಕ ನಟ ದಿ.ವಿಷ್ಣುವರ್ಧನ್ ಅವರು ನಿಧನರಾಗಿ ೧೩ ವರ್ಷಗಳ ಬಳಿಕ ನಿರಂತರ ಹೋರಾಟದ ಫಲವಾಗಿ ತಲೆ ಎತ್ತಿರುವ ‘ವಿಷ್ಣು ಸ್ಮಾರಕ’ ಮೈಸೂರಿನ …