Mysore
21
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಹೈದರಾಬಾದ್‌: ನ್ಯೂಜಿಲ್ಯಾಂಡ್​ ವಿರುದ್ಧ ಹೈದರಾಬಾದ್​ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್​ ಗಿಲ್(208, 149 ಎಸೆತ)​ ಅಬ್ಬರದ ದ್ವಿಶತಕ ಸಿಡಿಸಿದ್ದಾರೆ. 145 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಸಂಭ್ರಮಿಸಿದರು. ಈ ಸಾಧನೆ ಮಾಡಿದ …

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ ಬೆಂಕಿ ಹಚ್ಚಿರುವುದು ದುರದೃಷ್ಟಕರ ಸಂಗತಿ. ಎರಡೂ ಬಣಗಳು ಈ ಕ್ಷೇತ್ರದ ಗೌರವ ಕಾಪಾಡಲು …

ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ …

ಮೈಸೂರು: ಮೈಸೂರು ಸೀಮೆಯ ಅನುಪಮ ಜಾನಪದ ಹಾಡುಗಾರ್ತಿ ಮಾರಗೌಡನಹಳ್ಳಿ ಭಾಗ್ಯಮ್ಮ ಸೋಮೇಗೌಡ (೬೫) ಅವರು ಮಂಗಳವಾರ ರಾತ್ರಿ ನಿಧನರಾದರು. ಮೃತರು ಪತಿ ಸೋಮೇಗೌಡ, ಒಬ್ಬ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಭಾಗ್ಯಮ್ಮ ಪಾರ್ಥೀವ ಶರೀರದ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ನಡೆಯಿತು ಎಂದು …

ವಾಷಿಂಗ್ಟನ್​: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್​ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್​ ಕೂಡ ಸೇರಿಕೊಂಡಿದೆ. ಟೆಕ್​ ದೈತ್ಯ ಸಂಸ್ಥೆ​ಯು ತನ್ನ ಸಾವಿರಾರು …

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾ ಎದುರಿನ ಸರಣಿ ಜಯದ ಸಂಭ್ರಮದಲ್ಲಿರುವ ಭಾರತ ತಂಡ ಇಂದು ನ್ಯೂಜಿಲೆಂಡ್ ಸವಾಲು ಎದುರಿಸಲು ಸಿದ್ಧವಾಗಿದೆ.  ಆದರೆ, ಬೆನ್ನುನೋವಿನಿಂದಾಗಿ ಮಧ್ಯಮಕ್ರಮಾಂಕದ ಬ್ಯಾಟರ್ ಶ್ರೇಯಸ್ …

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ತಾವು ಉತ್ಪಾದಿಸುವ …

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಹಸಿರು ಆರೋಗ್ಯ’ ಅನಾವರಣ -ಸುತ್ತೂರು ನಂಜುಂಡ ನಾಯಕ. ಮಣ್ಣಿನ ನೆರವಿಲ್ಲದೆ ಗಾಳಿಯಲ್ಲಿ ಕೃಷಿ ಮಾಡುವ ಪದ್ಧತಿಯನ್ನು ಸುತ್ತೂರಿನ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಆವಿಷ್ಕಾರಗೊಳಿಸಿದ್ದಾರೆ. ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ …

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ …

ಪಕ್ಷಿಗಳ ಪ್ರಭೇದ ಪತ್ತೆಗಾಗಿ ಈ ಸರ್ವೆ ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.26ರಿಂದ 29ರತನಕ ಹಕ್ಕಿಗಳ ಸಮೀಕ್ಷೆ ನಡೆಯಲಿದೆ. 2012ರ ಆಸುಪಾಸಿನಲ್ಲಿ ನಡೆದಿದ್ದ ಸಮೀಕ್ಷೆ ಸಂದರ್ಭದಲ್ಲಿ 250ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು ಕಂಡುಬಂದಿದ್ದವು. ಈಗೆಷ್ಟು ಪ್ರಭೇದಗಳಿವೆ ಎಂಬುದನ್ನು …

error: Content is protected !!