Mysore
22
scattered clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಅಡುಗೆ ತಯಾರಿ ಕಾರ್ಯಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ * ಫರಿದಾಬಾದ್‌ನಲ್ಲಿ ವಿಶೇಷವಾಗಿ ಮಾಡಿಸಿರುವ ಕೊಪ್ಪರಿಕೆಗಳು * ಒಂದು ಕೊಪ್ಪರಿಕೆಯಲ್ಲಿ ನಾಲ್ಕು ಕ್ವಿಂಟಾಲ್ ಅಡುಗೆ ತಯಾರು ಕೆ.ಬಿ.ರಮೇಶ ನಾಯಕ ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವವರಿಗೆ ಉಣಬಡಿಸಲು ಮಹಾ ದಾಸೋಹಕ್ಕೆ …

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ. …

ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ …

ಸ್ವಂತ ಅರ್ಧ ಕೋಟಿ ರೂ. ಖರ್ಚಿನಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾನಂದರಿಂದ ಮಾದರಿ  ಸೇವಾ ಕಾರ್ಯ ಶ್ರೀಧರ್ ಆರ್.ಭಟ್ ನಂಜನಗೂಡು: ಹಣ ಸಂಪಾದನೆಯೊಂದೇ ಜೀವನದ ಪ್ರಮುಖ ಧ್ಯೇಯ ಎಂಬಂತಾಗಿರುವ ಈ ಕಾಲ ಘಟ್ಟದಲ್ಲೂ ಇಲ್ಲೊಬ್ಬರು ಹೂಳು ತುಂಬಿಕೊಂಡು, ಕಾಣದಂತಾದ ಕೆರೆಯ ಪುನರ್ …

ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ. ಸಾಕಾನೆಗಳಾದ ಪ್ರಶಾಂತ, ಸುಗ್ರೀವ, …

ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಬುಧವಾರ ಬೆಳಗಿನ ಜಾವ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ಕಂಡುಬಂದಿದ್ದು, ಯಾವುದೇ ಸಾವು–ನೋವಿನ ವರದಿಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ ವರದಿ ಪ್ರಕಾರ, 6.1 ತೀವ್ರತೆಯ …

ಪ್ಯಾರಿಸ್: ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸೇಂಟ್ ಕ್ಯಾಥರೀನ್ ಲೇಬರ್ ನರ್ಸಿಂಗ್ ಹೋಮ್‌ನ ವಕ್ತಾರ ಡೇವಿಡ್ ತವೆಲ್ಲಾ ಎಎಫ್‌ಪಿಗೆ ತಿಳಿಸಿದ್ದಾರೆ. ಸಿಸ್ಟರ್ ಆ್ಯಂಡ್ರೆ …

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ …

ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಂಥಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿತ್ತು. ಆದರೆ, …

ಅಮ್ಮನ ತಂಗಿಯರು ಮೂವರು. ಇವರಲ್ಲಿ  ಒಬ್ಬರು ಬೇಗನೆ ತೀರಿದರು. ಉಳಿದವರಿಬ್ಬರು: ಫಾತಿಮಾ-ಶಾಹಿದಾ. ಇವರು ವಯಸ್ಸಿನಲ್ಲಿ ನಮ್ಮ ದೊಡ್ಡಕ್ಕನಿಗೆ ಆಸುಪಾಸಿನವರಾಗಿದ್ದರಿಂದ, ನಾವು ಅಕ್ಕ ಎಂದೇ ಕರೆಯುವುದು. ಫಾತಿಮಾ ಯೌವನದಲ್ಲಿ ತುಸು ಸುಂದರಿಯಾಗಿದ್ದವಳು. ತಲೆಯನ್ನು ನೀಟಾಗಿ ಬಾಚಿ ಹಿತ್ತಲಲ್ಲಿ ಬಿಟ್ಟ ಗುಲಾಬಿ ಮುಡಿದು ಚಿತ್ರತಾರೆಯಂತೆ …

error: Content is protected !!