Mysore
22
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮಂಡ್ಯ: ಸ್ಯಾಂಟ್ರೋ ರವಿ ಬಂಧನದೊಂದಿಗೆ ರಾಜ್ಯ ಪೊಲೀಸರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಯಾಂಟ್ರೋ ರವಿಯನ್ನು ಕೋರ್ಟಿಗೆ ಹಾಜರುಪಡಿಸಿರುವ ಪೊಲೀಸರು ಈಗ ಆತನ ಪಾತಕ ಕೃತ್ಯಗಳನ್ನು ಬಾಯಿ ಬಿಡಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾದ ಈ ಆರೋಪಿಯನ್ನು ಹಿಡಿಯಲು …

ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, …

ಹನೂರು: ಜ.16ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ನಾನಾಯಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಆದ್ದರಿಂದ ಹನೂರು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಕಾರ್ಯಕರ್ತರು ಹಾಗೂ …

ಮಂಗಳೂರು: ಚಂದನವನದ ಹಿರಿಯ ಕಲಾವಿದೆ ಶ್ರುತಿ ಅವರು ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಕೋಲ ಸೇವೆ ಸಲ್ಲಿಸಿದ್ದಾರೆ. https://www.instagram.com/reel/CnVuV-IDw9f/?utm_source=ig_web_button_share_sheet ಮಗಳು ಗೌರಿ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟ ಶ್ರುತಿ ಅವರು ಇನ್ಸ್ಟಾಗ್ರಾಂನಲ್ಲಿ ತಾವು ಕಾರಣಿಕ …

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ. ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು …

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ …

ಹಾಂಗ್‌ಕಾಂಗ್: ಜಗತ್ತಿನ ಅತೀ ಹಿರಿಯ ಡಿಜೆ (ಡಿಸ್ಕೋ ಜಾಕಿ) ಎಂದು ಖ್ಯಾತಿಯಾಗಿದ್ದ ಹಾಂಗ್‌ಕಾಂಗ್‌ನ ಮರಿಯಾ ಕೊರಡಿರೋ ಅವರು ತಮ್ಮ 98ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಭಿಮಾನಿಗಳಿಂದ ‘ಅಂಕಲ್ ರೇ’ ಎಂದು ಜನಪ್ರಿಯರಾಗಿದ್ದ ಮರಿಯಾ ಕೊರಡಿರೋ ಜಗತ್ತಿನಲ್ಲಿ ಅತೀ ಹೆಚ್ಚು ಹಿರಿಯ ಹಾಗೂ ದೀರ್ಘಕಾಲದ …

ಪತಿ ಶೋಯಬ್‌ ಮಲಿಕ್ ಬಗ್ಗೆ ಉಲ್ಲೇಖವಿಲ್ಲದ ಪತ್ರದಲ್ಲಿ ಟೆನಿಸ್ ಜೀವನಕ್ಕೆ ನೆರವಾದ ಎಲ್ಲರಿಗೂ ಕೃತಜ್ಞತೆ ಹೊಸದಿಲ್ಲಿ: ಮೂಗುತಿ ಸುಂದರಿ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್ಗೆ ವಿದಾಯ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಜನವರಿ 16ರಿಂದ ನಡೆಯಲಿರುವ ಆಸ್ಟ್ರೇಲಿಯನ್ ಓಪನ್ …

ಬೆಂಗಳೂರು: ‘ಇದೇ 16ರಂದು ಅರಮನೆ ಮೈದಾನದಲ್ಲಿ ಪಕ್ಷದಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು. ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಶಾಸಕಿ ಸೌಮ್ಯಾರೆಡ್ಡಿ, ರಾಣಿ ಸತೀಶ್ …

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ 'ಮಠ ಮತ್ತು ಎದ್ದೇಳು ಮಂಜುನಾಥ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶುಕ್ರವಾರ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ …

error: Content is protected !!