ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ …
ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ …
ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆ; ಜಾ.ದಳ ನಡೆಯ ಬಗ್ಗೆ ಕುತೂಹಲ; ಸದ್ದು ಮಾಡುತ್ತಿರುವ ವರ್ತೂರು ಪ್ರಕಾಶ್ ಬೆಂಗಳೂರು: ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಉಮೇದಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದು ತೂಗಿ ಚಿನ್ನದ ನಾಡು ಕೋಲಾರವನ್ನು ಮುಂದಿನ ಚುನಾವಣೆ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, …
ಮೈಸೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಯಾವ ಹೆಸರನ್ನಾದರೂ ಇಡಲಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಹೆಸರು ಇಡುವುದು ಸರ್ಕಾರದ ಅಧಿಕಾರ. …
ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ. ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ …
ಎಫ್‌ಡಿ ಬಡ್ಡಿದರ ಹೆಚ್ಚಳ ಸ್ವಾಗತಾರ್ಹ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಜೀವನದಲ್ಲಿ ದುಡಿದ ಹಣದಲ್ಲಿ ಕುಟುಂಬ ನಿರ್ವಹಣೆಯ ಜೊತೆಗೆ ಉಳಿಸಿದ ಒಂದಿಷ್ಟು ಹಣವನ್ನು ಬ್ಯಾಂಕ್‌ನ ನಿಖರ ಠೇವಣಿ (ಫಿಕ್ಸೆಡ್ ಡೆಪಾಸಿಟ್) ಖಾತೆಯಲ್ಲಿ ತಮ್ಮ ಜೀವನದ ಸಂಧ್ಯಾ ಸಮಯದಲ್ಲಿನ ಕಷ್ಟಗಳಿಗೆ ನೆರವಾಗಲಿ …
ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು …
(ಭಾಗ-೨) ಜೆಪಿ ಚಳವಳಿ ವೇಳೆ, 70ರ ದಶಕದಲ್ಲಿ ನಮ್ಮ ಯುವಕರ ಮಾತುಗಳಲ್ಲಿ ಅತಿ ಹೆಚ್ಚು ಪ್ರಸ್ತಾಪವಾಗುತ್ತಿದ್ದ ಹೆಸರೆಂದರೆ ಚಂಪಾ. ನಾವೆಲ್ಲಾ ಅವರ ಬರಹಕ್ಕಿಂತ ಮಾತಿನ ಮೋಡಿಗೆ ಮರುಳಾದದ್ದೇ ಹೆಚ್ಚು. ಗಂಭೀರ ಗೋಷ್ಠಿಗಳಲ್ಲಿ ಮಾತಾಡಿದರೂ ಅಲ್ಲೊಂದು ನಗೆ ಚಿಮ್ಮಿಸುವ ಜಾಣ್ಮೆ ಅವರಿಗಿತ್ತು. ರಣ …
ಸಿದ್ದೇಶ್ವರ ಸ್ವಾಮೀಜಿ ಒಂದು ಸಾಗರದ ಮೀನಾ, ಆ ಮೀನು ಒಂದು ಸಲ ಹೀಗಾ ಈಸಾಡಿಕೊಂಡು ಹೊರಟಿರುತ್ತದೆ ಸಮುದ್ರದ ದಂಡೆಯೊಳಗ. ಅವಾಗ, ಕಾಳಿದಾಸನಂತ, ವಾಲ್ಮೀಕಿಯಂತ ಒಬ್ಬ ಕವಿ. ಸುಮ್ಮನೆ ದಂಡಿಯೊಳಗ ಕುತ್ಕೊಂಡು ಸಮುದ್ರದ ವರ್ಣನಾ ಮಾಡ್ತಾ ಇರ್ತಾನಾ. ಆ ವರ್ಣನೆ ಅತ್ಯದ್ಭುತವಾದ ವರ್ಣನೆ. …
ಶಭಾನ ಮೈಸೂರು ಕನ್ನಡದ ಮಹತ್ತನ್ನು ವಿಸ್ತರಿಸಿದವರಲ್ಲಿ ಒಬ್ಬರಾದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಈಗ ನಮ್ಮೊಂದಿಗೆ ಭೌತಿಕವಾಗಿ ಇಲ್ಲವಾಗಿದ್ದಾರೆ. ಆದರೆ ಕನ್ನಡ ಪರಂಪರೆಯೊಳಗೆ ಸಾರಾ ತಂದ ಪ್ರಪಂಚ ಅನವರತ ಮಿಡು ಕಾಡುತ್ತಲೇ ಇರುತ್ತದೆ. ಕನ್ನಡ ಸಾಹಿತ್ಯ ಲೋಕ ಕಾಣದ ಹೊಸ ಪ್ರಪಂಚವೊಂದನ್ನು …
ಗುಂಡ್ಲುಪೇಟೆ: ಬೈಕ್ ಓವರ್‌ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಕಾರಿಗೆ ಈಚರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಘವಪುರದ ಗ್ರಾಮ ಪಂಚಾಯತಿ ಮುಂಭಾಗ ಬುಧವಾರ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. …