Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಚಂದಿರನ ಮೇಲೆ ಅಣುಬಾಂಬ್ ಸ್ಪೋಟಿಸಲು ಅಮೆರಿಕ ಸಿದ್ಧಪಡಿಸಿದ್ದ ಯೋಜನೆ -ಕಾರ್ತಿಕ್ ಕೃಷ್ಣ ೨೦೧೫ರಲ್ಲಿ ಎಲಾನ್ ಮಸ್ಕ್, ಮಂಗಳನ ಅಂಗಳದಲ್ಲಿ ಪರಮಾಣು ಬಾಂಬುಗಳನ್ನು ಸ್ಫೋಟಿಸಿ ಅಲ್ಲಿನ ಧ್ರುವಗಳಲ್ಲಿ ದಟ್ಟವಾಗಿರುವ ಮಂಜುಗಡ್ಡೆಯನ್ನು ಕರಗಿಸಿ ವಾತಾವರಣವನ್ನು ಮತ್ತೆ ಸೃಷ್ಟಿಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. mars …

ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು. ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು, ಸೆಕ್ಕರೆ, ಹಣ್ಣುಗಳು ಅಭಿಷೇಕ ಮಾಡಿ ಸ್ವಾಮಿಗೆ ಪಂಚ ವರ್ಣ ಅಲಂಕಾರ ಮಾಡಿ ಶೃಂಗರಿಸಿ …

ಬೆಂಗಳೂರು: ಹೊಸತಾಗಿ ನಿರ್ಮಾಣವಾಗಿರುವ ದಶಪಥಗಳ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ …

ಎಸ್.ಸಿ.ಮಧುಚಂದನ್ ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಾಜ್ಯ ರೈತ ಸಂಘ. ರೈತರು ಎಂದರೆ ಯಾವಾಗಲೂ ಬೆಳೆಗಳನ್ನು ಬೆಳೆಯುವವರು ಸಂಕಷ್ಟ ಎದುರಿಸಿ ಜೀವನ ನಡೆಸುವವರು ಎನ್ನುವಂತಾಗಿದೆ. ಇಂದಿನ ಸರ್ಕಾರಗಳು ರೈತರ ನಷ್ಟದಲ್ಲಿ ತಾವು ಲಾಭವನ್ನು ಕಾಣುವ ಪ್ರಯತ್ನದಲ್ಲಿವೆಯೇ ಹೊರತು, ಬಂದ ಲಾಭದಲ್ಲಿ ರೈತರಿಗೂ …

ಎಚ್.ಎಸ್.ಶಂಕರ ಹೊನ್ನೇಗೌಡನಹಳ್ಳಿ ದಶಕದಿಂದ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆಯೋ, ಇಲ್ಲವೋ? ಎಂಬ ಪ್ರಶ್ನೆ ಸಹಜವಾಗಿ ಮೂಡಲು ಆರಂಭಿಸಿದೆ. ಕಾರಣ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೇವಲ ಯೋಜನೆಗಳ ಹೆಸರು ಬದಲಾವಣೆ, ನಗರಗಳ ಹೆಸರು ಬದಲಾವಣೆ, ಬ್ಯಾಂಕುಗಳ ವಿಲೀನದ …

ಶಾಲಾ ಆವರಣದ ಸ್ವಚ್ಛತೆ ಯಾವಾಗ? ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣವು ಸತತ ಮಳೆ ಹಾಗೂ ಸಮೀಪದ ಎರಡು ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಉಕ್ಕಿ ಹರಿದ ಪರಿಣಾಮ ಮೈದಾನವೆಲ್ಲ ಕೆಸರು ಗದ್ದೆಯಂತಾಗಿದ್ದು, ಮಕ್ಕಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ …

ಕಹಿ ಅನುಭವಗಳ ಮರೆತು ಹೊಸತನ್ನು ಸ್ವಾಗತಿಸುವ ಅನವಾರ್ಯತೆ ಬಿ.ಎನ್.ಧನಂಜಯಗೌಡ ಮೈಸೂರು: ದೇಶದ ರಾಜಕೀಯ, ಕೃಷಿ, ಧಾರ್ಮಿಕ ಸೇರಿ ವಿವಿಧ ವಲಯಗಳಲ್ಲಿ ೨೦೨೨ರಲ್ಲಿ ನಡೆದ ಸಂತೋಷ ಮತ್ತು ತಲ್ಲಣದ ಸಂಗತಿಗಳನ್ನು ಮೆಲುಕು ಹಾಕುತ್ತಲೇ, ೨೦೨೨ಕ್ಕೆ ವಿದಾಯ ಹೇಳುವ ಹಾಗೂ ಹೊಸ ವರ್ಷ-೨೦೨೩ಅನ್ನು ಸ್ವಾಗತಿಸುವ …

ಮೈಸೂರು : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಧಾ ಕೃಷ್ಣಾ ಯಾದವ  (ಗೊಲ್ಲ )ಸಂಘ ದಿಂದ ಬೆಳ್ಳಿ ಕಟ್ಟೇ ಕನ್ನಡ ಸಂಘ ದ ಅಧ್ಯಕ್ಷರು ಆದ ರವಿಕುಮಾರ್ ರವರನ್ನು ಸನ್ಮಾನಿಸಲಾಯಿತು ಚಿತ್ರದಲ್ಲಿ, ಅಧ್ಯಕ್ಷರು ಎ ಎಸ್‌ ಕೆ, ಯಾದವ್, ಪ್ರಧಾನ ಕಾರ್ಯದರ್ಶಿ, ಅರುಣ್, …

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ …

ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಮಹಿಳೆಯೊಬ್ಬರು ಗುರುವಾರ ಮೃತ ಪಟ್ಟಿದ್ದಾರೆ. ನಗರದ ಜಯಲಕ್ಷ್ಮಿ ಮೃತಪಟ್ಟವರು. ಇವರಿಗೆ ಟಿಬಿ ಸೇರಿದಂತೆ ಇನ್ನಿತರ ಗಂಭೀರ ಸಮಸ್ಯೆಗಳು ಇದ್ದವು. ಗುರುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾದರು. ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟರು ಎಂದು ಆಸ್ಪತ್ರೆ …

error: Content is protected !!