Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು:-ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಏಷ್ಯಾ ಬುಕ್ ಆಫ್ …

ಬೆಂಗಳೂರು: ಹಳೆ ಮೈಸೂರು ಪ್ರದೇಶವನ್ನು ಗೆದ್ದರೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ಭಾಗದ ಪ್ರಮುಖರ ಸಭೆ ನಡೆಸಿ ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಲು ರಣ ತಂತ್ರ …

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ …

ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ೨೦ ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಯಳಂದೂರಿನ ಮೊತ್ತ ಕೇರಿ ಬೀದಿಯ ಲೇಟ್ ಸುಬ್ಬನಾಯಕ ಅವರ …

ಮೈಸೂರು : ನಗರದ ಅಶೋಕರಸ್ತೆಯಲ್ಲಿರುವ ಗುಜರಿ ಅಂಗಡಿುಂಲ್ಲಿ ಸುಮಾರು1  ಗಂಟೆ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ …

2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ - ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ. ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ 2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಕೇಂದ್ರ ಗೃಹ ಮತ್ತು ಸಹಕಾರ …

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ …

ಮತ್ತೊಂದು ಆಕ್ಸಿಜನ್ ದುರಂತಕ್ಕೆ ಆಸ್ಪದವಾಗದಿರಲಿ ಕೋವಿಡ್- ೧೯ ೨ನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗದ ಪರಿಣಾಮ ೩೬ ಮಂದಿ ಕೊರೊನಾ ಸೋಂಕಿತರು ಜೀವ ಕಳೆದುಕೊಂಡಿದ್ದು, ದೇಶದ ದುರಂತಗಳಲ್ಲಿ ಒಂದಾಗಿದೆ. ಆ ವೇಳೆ ಘಟನೆಯ ಜವಾಬ್ದಾರಿ ಹೊರದ ಅಽಕಾರಿಗಳು …

‘ಕಾಂತಾರ’ ಎಂದರೆ, ಕಾಡು, ನಿಗೂಢ ಕಾಡು ಎಂದರ್ಥ. ದುರ್ಗಮ ಹಾದಿ, ಒಂದು ರೀತಿಯ ಕಬ್ಬು ಎಂದೂ ಕಿಟೆಲ್ ಸೇರಿಸಿದ್ದಾರೆ. ಕೊರೊನಾ ಕೂಡ ಒಂದು ರೀತಿಯಲ್ಲಿ ಕಾಂತಾರದಂತೆಯೇ ಎನ್ನಿ. ಚಿತ್ರೋದ್ಯಮದ ಕುರಿತು ಇದನ್ನು ಹೇಳುವುದಾದರೆ, ಇದು ಕೆಲವರಿಗೆ ದುರ್ಗಮ ಹಾದಿಯಾದರೆ, ಇನ್ನು ಕೆಲವರಿಗೆ …

ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು …

error: Content is protected !!