Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು  ಅವರ …

ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶವನ್ನು ಹೊರಡಿಸಲಾಗಿದೆ. ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ …

ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್‌ ಶಾ ಡಿ.30ರಂದು ನಗರಕ್ಕೆ ಭೇಟಿ ನೀಡುತ್ತಿದ್ದು ಎಲ್ಲೆಡೆ ಕೇಸರಿ ಬಾವುಟ, ಫ್ಲೆಕ್ಸ್‌, ಬ್ಯಾನರ್‌ ರಾರಾಜಿಸುತ್ತಿವೆ. ಫ್ಲೆಕ್ಸ್‌ಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಭಾವಚಿತ್ರ ಇರುವುದು ಚರ್ಚೆಗೆ ಗ್ರಾಸವಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ‌ಪ್ರಶ್ನೆ ಸೃಷ್ಟಿಯಾಗಿದೆ. ಜಿಲ್ಲಾ …

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಹರ್ತೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) 2023ರ ಫೆಬ್ರವರಿ 23ರಿಂದ ಮಾರ್ಚ್‌ 10ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ. ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮತ್ತು …

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ. ದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಹಯೋಗದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ …

ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್‌ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ …

ಹನೂರು: ಸಮೀಪದ ಆರ್.ಎಸ್ ದೊಡ್ಡಿ ಬಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಮಾದರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದರ ಜೊತೆಗೆ ತಮ್ಮ ಕೆಲ ಕುಟುಂಬಸ್ಥರನ್ನು ಕರೆದೊಯ್ದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶಾಲೆಯಲ್ಲಿ 9ನೇ ತರಗತಿಯ 47 ವಿದ್ಯಾರ್ಥಿಗಳನ್ನು ಧರ್ಮಸ್ಥಳ, …

ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, …

ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ. ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್‌ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ. ಶಿವಮೊಗ್ಗ ಟೌನ್-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೬), …

ಕೊಳ್ಳೇಗಾಲ: ಮಾನಸೋತ್ಸವದ ಅಂಗವಾಗಿ ೨೦೨೨ ಸಾಲಿನ ಮಾನಸ ಪ್ರಶಸ್ತಿಗೆ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರು ಭಾಜನರಾಗಿದ್ದಾರೆ ಎಂದು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಪ್ರಶಸ್ತಿಯನ್ನು ಡಿ.೩೦ರಂದು ಕಾಲೇಜು ಆವರಣದಲ್ಲಿ ನಡೆಯುವ ಮಾನಸೋತ್ಸವ ಸಮಾರಂಭದಲ್ಲಿ ಚಾ.ನಗರ …

error: Content is protected !!