Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯವನ್ನು ನಿರ್ಮಿಸಿದ್ದು, ಶುಕ್ರವಾರ ಉದ್ಘಾಟನೆಗೆ ಸಜ್ಜಾಗಿದೆ. ಪಟ್ಟಣ ಸಮೀಪದ ತಾಲ್ಲೂಕಿನ ನಾಗನಹಳ್ಳಿ …

ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ. ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಹಸಿಲ್ದಾರ್ …

ಹೊಸ ವರ್ಷಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮೈಸೂರು ನಗರ ಪೊಲೀಸರು ೩೩೪ ಸಿಸಿಟಿವಿ ಕಣ್ಗಾವಲು ಇರಲಿದೆ ಹುಷಾರ್ ಪೊಲೀಸ್ ಗಸ್ತು ತಂಡಗಳೂ ಸಂಚರಿಸಲಿವೆ ನಾಲ್ಕು ಪಿಂಕ್ ತಂಡಗಳೂ ಸುತ್ತು ಹಾಕಲಿವೆ ಪಟಾಕಿ ಸಿಡಿಮದ್ದು ಸಿಡಿಸಲು ಇಲ್ಲ ಅವಕಾಶ ಮೈಸೂರು: ಹೊಸ ವರ್ಷದ …

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ. ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ …

ಯುಗದ ಕವಿಗೆ ನಮನ ಜಗದ ಕವಿ ಯುಗದ ರವಿ ರಸ ಋಷಿಗೆ ನಮನ ಕವಿಶೈಲದಿ ಕಥೆಯಾಗುತ ನೀ ಸೇರಿದೆ ಜವನ ನನ್ನೆದೆಯ ಪದ ಪದದಲಿ ನೀನಾಗು ಚೇತನ ನೀನಿಲ್ಲದೆ ಬರಿದಾಗಿದೆ ಕನ್ನಡ ಸುಮನ!! ಅಳಿದರು ಕೊಟ್ಟಿರುವೆ ಕನ್ನಡಕ್ಕೆ ಉಸಿರು ಕನ್ನಡದ ಗುಡಿಯಲ್ಲಿ …

ನೆನಪು - ಒಂದು ಕುವೆಂಪು ಅವರಿಗೆ ಪ್ರಭುಶಂಕರ ಎಂದರೆ ಅಚ್ಚುಮೆಚ್ಚು. ಪರಮ ಶಿಷ್ಯ. ಸಲುಗೆಯೂ ಅಂತಹುದೇ.ಜ್ಞಾನಪೀಠ ಪ್ರಶಸ್ತಿ ಬಂದಿದ್ದ ಸಮಯ. ತಮ್ಮ ಸಂತೋಷವನ್ನಾಗಲೀ, ದುಃಖ ವನ್ನಾಗಲೀ ಯಾರೊಂದಿಗೂ ಹಂಚಿಕೊಳ್ಳದ ಜೀವ ರಸಋಷಿಯದು. ಆದರೆ ಪ್ರಿಯ ಶಿಷ್ಯ ಪ್ರಭುಶಂಕರ್ ಅದಕ್ಕೆ ಅಪವಾದ. ಮನೆಗೆ …

ಚಿರಂಜೀವಿ ಸಿ.ಹುಲ್ಲಹಳ್ಳಿ ಕುವೆಂಪು ಕರ್ನಾಟಕದಲ್ಲಿ ವೈಚಾರಿಕ ಅರಿವು ಮೂಡಿಸಿದವರು. ವಿದ್ವತ್ ವಲಯದ ಮೇಲೆ ಕುವೆಂಪು ಅವರ ಬರಹಗಳು, ಚಿಂತನೆಗಳು, ವಿಮರ್ಶೆಯ ನೋಟಗಳು ಬೀರಿರುವ ಪ್ರಭಾವವೂ ದೊಡ್ಡದೇ. ಕರ್ನಾಟಕ ಕಂಡ ಅದ್ಭುತ ಮತ್ತು ಚಿರಸ್ಮರಣೀಯ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಇಂದು ಎನ್ನುವಾಗಲೇ …

ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು …

ಬೆಂಗಳೂರು: ಮುಂಬರುವ ಮಾರ್ಚ್​-ಎಪ್ರಿಲ್​ನಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ​ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಉಲ್ಲೇಖಿತ-3ರ ಸುತ್ತೋಲೆಗಳನ್ವಯ ದಿನಾಂಕವನ್ನು ವಿಸ್ತರಿಸಲಾಗಿದ್ದರೂ ಸಹ, ದೂರವಾಣಿಯ ಮುಖಾಂತರ ಖುದ್ದಾಗಿ ಕೆಲವು ಅಭ್ಯರ್ಥಿಗಳು, ಪೋಷಕರು …

ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ …

error: Content is protected !!