Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ತಾಲೂಕಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪ್ರಧಾನಿ ನರೇಂದ್ರ ಮೋದಿ  ಸಹೋದರ ಪ್ರಹ್ಲಾದ್ ಮೋದಿ ಹಾಗೂ ಇತರರು ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ. ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ …

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್​ನಲ್ಲಿ ಪ್ರಕಟಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟನೆ ತಿಳಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ …

ಆತಂಕ ಸೃಷ್ಟಿಸಿರುವ ಆನೆಗಳ ಸೆರೆಗೆ ದುಬಾರೆ, ಮತ್ತಿಗೋಡು ಶಿಬಿರದ ಸಾಕಾನೆಗಳ ಸಾಥ್ ಸಿದ್ದಾಪುರ: ಕಾರ್ಮಿಕರ ಮೇಲೆ ದಾಳಿ, ಬೆಳೆ ನಾಶದ ಮೂಲಕ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ …

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ. ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ. …

ಪಿರಿಯಾಪಟ್ಟಣ: ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್‌ಗೆ ಅಪರಿಚಿತರು ನುಗ್ಗಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು …

ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ. ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು …

ಹನೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು. ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿಗುಡ್ಡೆ, ಗುರುಮಲ್ಲಪ್ಪನ …

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ತಿಳಿಸಿದರು. ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ …

ಮೈಸೂರು :  ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ …

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ. ವೈರಲ್ …

error: Content is protected !!