Mysore
24
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ನಾ.ದಿವಾಕರ ಭಾರತದಲ್ಲಿ ಪ್ರಜಾಪ್ರಭುತ್ವದ ನೆಲೆಗಳನ್ನು ಶತಮಾನಗಳ ಹಿಂದಿನ ಸಮಾಜಗಳಲ್ಲೇ ಗುರುತಿಸುವ ಒಂದು ಬೌದ್ಧಿಕ ಪ್ರಯತ್ನ ಸದ್ಯದಲ್ಲಿ ಜಾರಿಯಲ್ಲಿದೆ. ಆಧುನಿಕ ಜಗತ್ತಿನ ಪ್ರಜಾಪ್ರಭುತ್ವದ ತಾತ್ವಿಕ ಹಾಗೂ ಸೈದ್ಧಾಂತಿಕ ನೆಲೆಯಲ್ಲಿ ನಿಂತು, ಪ್ರಾಚೀನ ಸಮಾಜದಲ್ಲಿನ ಆಡಳಿತ ವ್ಯವಸ್ಥೆಯನ್ನು ಗಮನಿಸುವಾಗ ಈ ಪ್ರತಿಪಾದನೆಯಲ್ಲಿ ಸತ್ಯಾಂಶ ಕಾಣುವುದು …

ಶೀಘ್ರವೇ ಕಸ ವಿಲೇವಾರಿಗೆ ಕ್ರಮ ಮೈಸೂರಿನ ಜೆ.ಪಿ.ನಗರದ ಹೊರ ವರ್ತುಲ ರಸ್ತೆಯಲ್ಲಿ ತ್ಯಾಜ್ಯ ಬೀಸಾಡುವವರಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಜನರು ನಾಗರಿಕರಂತೆ ವರ್ತಿಸುತ್ತಿಲ್ಲ ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯ ಓದುಗರ ಪತ್ರ …

ಶಿಕ್ಷಕನಿಂದಲೇ ವಿದ್ಯಾರ್ಥಿ ಹತ್ಯೆ ಖಂಡನೀಯ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹೆದ್ಲಿ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯೆ ಕಲಿಸಬೇಕಿದ್ದ ಗುರುವೇ ತನ್ನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅತಿಥಿ ಶಿಕ್ಷಕನೋರ್ವ ಅದೇ ಶಾಲೆಯ ಸಹೋದ್ಯೋಗಿ …

ಈ ವಾರ ಶಿವರಾಜಕುಮಾರ್ ಅಭಿನಯದ ‘ವೇದ’ ಚಿತ್ರ ತೆರೆಗೆ ಬರುತ್ತಿದೆ. ಅದು ಅವರ ನಟನೆಯ ೧೨೫ನೇ ಚಿತ್ರ. ವಿಶೇಷ ಎಂದರೆ ಈ ಚಿತ್ರವನ್ನು ಅವರ ಪತ್ನಿ ಗೀತಾ ಶಿವರಾಜಕುಮಾರ್ ತಮ್ಮ ಗೀತಾ ಪಿಕ್ಚರ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವುದು. ನೂರನೇ ಚಿತ್ರವನ್ನು ತಮ್ಮ …

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು. ಡಿ.೨೩ …

ಹಣಕಾಸು ಇಲಾಖೆಗೆ 225 ಕೋಟಿ ರೂ. ಪ್ರಸ್ತಾವನೆ : ಡಾ.ಸಿಎನ್‌ಎ ಬೆಳಗಾವಿ-ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿಧಾನಸಭೆಗೆ …

ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಬೆಳಗಾವಿ: ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ …

ಬೆಳಗಾವಿ : ಆಯುಷ್ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳನ್ನು ಕೃಪಾಂಕ ನೀಡುವ ಮೂಲಕ ಖಾಯಂ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದ್ದಾರೆ. ಶಾಸಕ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …

ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ …

ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ …

error: Content is protected !!