ಯು ಆರ್ ಅನಂತಮೂರ್ತಿಯವರ ಪಾಂಗಿತ ಭೋಜನ ‘ಈ ನಕಲಿ ಸ್ವಾತಂತ್ರ್ಯೋತ್ಸವಕ್ಕೆ ದೇವರೇಕೆ ಬೇಕಿತ್ತು? ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಹಿಂದುತ್ವದ ಅಜೆಂಡಾ ತೂರಿಸಿದ್ದಾರೆ.’ -ಎಂದೆಲ್ಲಾ ಬುದ್ವಂತರೊಬ್ಬರು ಕಾರಿಕೊಂಡಿದ್ದರು.ಪಾಪ ಈ ವಿಚಾರವಾದಿಯ ಕಣ್ಣಿಗೆ ಈ ಅಚ್ಚುಕಟ್ಟಾದ ಹೂವಿನ ಅಲಂಕಾರ, ಅದನ್ನು ಒಪ್ಪವಾಗಿ ಜೋಡಿಸಿರುವ …










