Mysore
25
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ. ಜಿಲ್ಲಾ ಪತ್ರಕರ್ತರ …

ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ  ಮೆರವಣಿಗೆ  ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ   ಹನುಮ ಜಯಂತಿಯ ಪ್ರಯುಕ್ತ  ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ   …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿದ್ದು, ಜನವರಿ 15ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ನವದೆಹಲಿ : ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ …

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ …

ಸಾಮಾನ್ಯವಾಗಿ ಎಲ್ಲರಿಗೂ ಬಿಳಿಗಿರಿರಂಗನ ಬೆಟ್ಟ ಮತ್ತು ಸೋಲಿಗರು ಗೊತ್ತು. ಆದರೆ ಈ ಬಿಳಿಗಿರಿರಂಗನ ಬೆಟ್ಟದ ಪ್ರದೇಶದಲ್ಲಿ ಅನಭಿಷಕ್ತ ದೊರೆಯುತೆ ಮೆರೆದ ಈ ಕಾಮ್ರೋಸ್ ಮೋರೀಸನ ಬಗ್ಗೆ ಬಹಳಷ್ಟು ಜನಕ್ಕೆ ಗೊತ್ತಿಲ್ಲ. ಪ್ರತೀ ದಿನದ ತನ್ನ ಅನುಭವಗಳನ್ನು ಟಿಪ್ಪಣಿ ಮುಖಾಂತರ ಮುಂಬೈ ನ್ಯಾಚುರಲ್ …

ಫ್ರಾನ್ಸ್ - ಅರ್ಜೆಂಟಿನಾ ಸಮರಕ್ಕೆ ಲುಸೈಲ್ ಕ್ರೀಡಾಂಗಣ ಸಜ್ಜು   ಕತಾರ್: ಡಿ.೧೮ರಂದು ಭಾನುವಾರ ರಾತ್ರಿ ಫ್ರಾನ್ಸ್ ಹಾಗೂ ಅರ್ಜಿಂಟಿನಾ ತಂಡಗಳ ನಡುವೆ ಫಿಫಾ -ವಿಶ್ವಕಪ್ ಫುಟ್ಬಾಲ್‌ನ ಕಿರೀಟಕ್ಕಾಗಿ ನಡೆಯುವ ಚರಿತ್ರಾರ್ಹ ಹೋರಾಟಕ್ಕೆ ಅಲ್‌ದಾಯೆನ್ ನಗರದ ಲುಸೈಲ್ ಕ್ರೀಡಾಂಗಣ ಸಜ್ಜುಗೊಂಡಿದೆ. ವಿಶ್ವದ ಎರಡು …

ಬೆಂಬಲ ಬೆಲೆಯಡಿ ಭತ್ತ, ರಾಗಿ ಖರೀದಿ ನೋಂದಣಿ ಮರೆತ ಆಡಳಿತ ... ಚಾಮರಾಜನಗರ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ೦ ಯೋಜನೆಯಡಿ ಭತ್ತ, ರಾಗಿ ಖರೀದಿಗಾಗಿ ಆರಂಭ ಗೊಳ್ಳಬೇಕಿದ್ದ ರೈತರ ಹೆಸರು ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮೂರು ದಿನಗಳಾದರೂ ಇನ್ನೂ ಶುರುವಾಗಿಲ್ಲ! ಸಾಫ್ಟ್ …

ಮುಂಬೈ: ಪ್ರೊ ಕಬಡ್ಡಿ ಲೀಗ್ ಸೀಸನ್ 9ರ ರೋಚಕ ಫೈನಲ್​ನಲ್ಲಿ ಪುಣೇರಿ ಪಲ್ಟನ್ ತಂಡವನ್ನು 33-29ರಿಂದ ಮಣಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಬಾರಿಗೆ ಪಿಂಕ್ ಪ್ಯಾಂಥರ್ಸ್ ತಂಡವು ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಜಯಿಸಿತು. ಫೈನಲ್​ …

ಪಠಾಣ್ ಸಿನಿಮಾ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ …

error: Content is protected !!