Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Author: andolanait

Home/andolanait
andolanait

andolanait

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾಗೆ 230ರನ್‌ ಗುರಿ ನೀಡಿದೆ ಇಂಗ್ಲೆಂಡ್‌. ಮೊದಲ ಟೆಸ್ಟ್‌ನ ನಾಲ್ಕನೇ ದಿನವಾದ ಇಂದು 316ರನ್‌ ಗಳಿಂದ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ …

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. …

ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು …

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್‌ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು …

ಬೆಂಗಳೂರು: ನಗರದ ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು. ಬಳಿಕ …

ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಘರ್ ವಾಪ್ಸಿ …

ಚಾಮರಾಜನಗರ: ಹಿರಿಯ ಕಾಂಗ್ರೆಸ್‌ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್‌ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ. ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ …

ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ …

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ …

ಚಿಕ್ಕಬಳ್ಳಾಪುರ: ನನಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ, ನನಗೆ ಸಚಿವ ಸ್ಥಾನವೇ ಬೇಕು ಎಂದು ಬಾಗೆಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್‌ ಸುಬ್ಬಾರೆಡ್ಡಿ ಪಟ್ಟುಹಿಡಿದಿದ್ದಾರೆ. ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ …

error: Content is protected !!