Mysore
23
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

 ಹೊಸ ವರ್ಷಕ್ಕೆ ತೈಲ ಬೆಲೆ ಇಳಿಕೆ? ೨೦೨೩ಕ್ಕೆ ಮತ್ತಷ್ಟು ತೈಲ ಬೆಲೆ ಇಳಿಯುವ ಸೂಚನೆಗಳು ಜಾಗತಿಕ ತೈಲ ಮಾರುಕಟ್ಟೆಯ ವರ್ತಮಾನಗಳಿಂದ ಕಂಡು ಬರುತ್ತಿದೆ. ಅದರಲ್ಲೂ ಒಪೆಕ್ ರಾಷ್ಟ್ರಗಳ ನಿರ್ಧಾರವು ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಒಂದೆಡೆ, ಒಪೆಕ್ ರಾಷ್ಟ್ರಗಳು …

ನೆರವು ಕೋರಲು ತಡ ಮಾಡುವ ಸಂತ್ರಸ್ತರಿಗೆ ದೌರ್ಜನ್ಯವನ್ನು ಪ್ರತ್ಯಕ್ಷವಾಗಿ ಕಂಡಂತಹ ಸಂಬಂಧಿಕರು ಅಥವಾ ನೆರೆಹೊರೆಯವರು ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಬಹುಮಟ್ಟಿಗೆ ಸಹಾಯಕವಾಗುತ್ತಾರೆ. ಹಾಗೆಯೇ ಸಂತ್ರಸ್ತರಲ್ಲಿ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಇರುವ ಆತಂಕಗಳು, ಪತಿಯ ವಿವಾಹೇತರ ಸಂಬಂಧಗಳ ಬಗ್ಗೆ ಮಾಹಿತಿ ದೊರೆಯುವುದು, …

ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಾಂಗ್ಸೇ ಎಂಬಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಜರುಗಿರುವ ಘರ್ಷಣೆ ಗಾಲ್ವನ್ ಕಣಿವೆಯ ಹಳೆಯ ಕಹಿ ನೆನಪುಗಳನ್ನು ಕೆದರಿದೆ. ಎರಡು ವರ್ಷಗಳ ಹಿಂದಿನ ಈ ಮಾರಾಮಾರಿಯಲ್ಲಿ ೨೦ ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಉಭಯ …

ಶ್ರೇಯಸ್ ದೇವನೂರು ಪ್ರಕೃತಿಯಲ್ಲಿ ಮನುಷ್ಯನು ಸೃಷ್ಟಿಸಿರುವ ಹಸ್ತಕ್ಷೇಪಗಳು ಇಂದು ಮಾನವ -ಪ್ರಾಣಿಗಳ ಸಂಘರ್ಷಕ್ಕೆ ಬಹುದೊಡ್ಡ ಕಾರಣಗಳಾಗಿ ಪರಿಣಮಿಸಿವೆ. ಕಾಡಿನಿಂದ ನಾಡಿಗೆ ಬಂದು ಪ್ರಾಣಿಗಳು ದಾಳಿ ಮಾಡಿದಾಗ ಅವುಗಳ ವಿರುದ್ಧ ಒಗ್ಗೂಡುವ ಧ್ವನಿಗಳು, ಕಾಡಿನಲ್ಲಿಯೇ ಮನುಷ್ಯನಿಂದ ಅವುಗಳಿಗಾಗುವ ಅಪಾಯಗಳಿಗೆ ಮೌನವಹಿಸುತ್ತವೆ. ಪ್ರಸ್ತುತ ದಿನಗಳಲ್ಲಿ …

ಕೆ. ಕಿಸಾನ್‌ ಆಪ್‌ ನಡಿ ಎಲ್ಲ ರೈತರ ಕಡ್ಡಾಯ ನೋಂದಣಿ, ಐಡಿ ಇಲ್ಲದ ರೈತರಿಗೆ ಸರ್ಕಾರಿ ಸೌಲಭ್ಯ ಕಟ್ ಮೈಸೂರು: ಇನ್ನು ಮುಂದೆ ಕೆ ಕಿಸಾನ್ ಆನ್‌ಲೈನ್ ಆಪ್‌ಗೆ ರೈತರು ಜೋಡಣೆಯಾಗದಿದ್ದಲ್ಲಿ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾಗಲಿದ್ದಾರೆ. ಸರ್ಕಾರದಿಂದ ಸಿಗುವ ಸಹಾಯಧನ, …

ಮೇ ಒಳಗೆ ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣ : ಸಂಸದ ಪ್ರತಾಪಸಿಂಹ ಮೈಸೂರು: ಮುಂದಿನ 30 ರಿಂದ 50 ವರ್ಷಗಳಲ್ಲಿ ಪ್ರಯಾಣಿಕರ ಓಡಾಟ, ಹೆಚ್ಚುವರಿ ರೈಲುಗಳ ಸಂಚಾರದಿಂದ ಎದುರಾಗುವ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಅಶೋಕಪುರಂ …

ಮೈಸೂರು: ನಾನು ಮಾತನಾಡಿರುವುದು ಸರಿಯೋ ತಪ್ಪೋ? ಕೇಳಲು ರಾಜ್ಯಾಧ್ಯಕ್ಷರು ಇದ್ದಾರೆ.ನನ್ನನ್ನು ಪಕ್ಷ ಬಿಡು ಎನ್ನಲು ನೀನ್ಯಾರು? ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಸದ ಪ್ರತಾಪ …

ಬೆಂಗಳೂರು: ಹವಾಮಾನ ವಿಜ್ಞಾನಿ ಪ್ರಸಾದ್ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಒಣ ಹವೆ ಮುಂದುವರಿಯಲಿದ್ದು, 5 ನೇ ದಿನ ಅಂದರೆ ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ …

ಸಿದ್ದಾಪುರ  : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ …

ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ. 2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ …

error: Content is protected !!