ಬೆಂಗಳೂರು: ಕಬ್ಬಿನ ಉಪ ಉತ್ಪನ್ನಗಳ ಲಾಭ ಹೆಚ್ಚುವರಿ 50 ರೂ. ಮಾಡಿರುವುದನ್ನು ಸರ್ಕಾರ ಸದ್ಯದಲ್ಲೇ ಪುನರ್ ಪರಿಶೀಲನೆ ನಡೆಸಿ ಹೆಚ್ಚಳ ಮಾಡುವುದು, ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಏರಿಕೆಯಾಗಿರುವ ಬಗ್ಗೆ ವರದಿ ಪಡೆದು ಅದನ್ನು ಕಡಿಮೆ ಮಾಡಿ ರೈತರಿಗೆ ಹೆಚ್ಚು ಬೆಲೆ …
ಬೆಂಗಳೂರು: ಕಬ್ಬಿನ ಉಪ ಉತ್ಪನ್ನಗಳ ಲಾಭ ಹೆಚ್ಚುವರಿ 50 ರೂ. ಮಾಡಿರುವುದನ್ನು ಸರ್ಕಾರ ಸದ್ಯದಲ್ಲೇ ಪುನರ್ ಪರಿಶೀಲನೆ ನಡೆಸಿ ಹೆಚ್ಚಳ ಮಾಡುವುದು, ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಏರಿಕೆಯಾಗಿರುವ ಬಗ್ಗೆ ವರದಿ ಪಡೆದು ಅದನ್ನು ಕಡಿಮೆ ಮಾಡಿ ರೈತರಿಗೆ ಹೆಚ್ಚು ಬೆಲೆ …
ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜತ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ …
ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ …
ಮಳೆಯಿಂದ ತೇವಾಂಶ ಹೆಚ್ಚಾಗಿ ನೀರುಪಾಲಾಗುತ್ತಿರುವ ಭತ್ತ: ಗುಣಮಟ್ಟ ಕಳೆದುಕೊಳ್ಳುತ್ತಿರುವ ಕಾಫಿ ಬೆಳೆ ಸೋಮವಾರಪೇಟೆ: ತಾಲೂಕಿನದ್ಯಂತ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಿಂದ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದರೆ. ಅಕಾಲಿಕ ಮಳೆಯು ಭತ್ತದ ಕೃಷಿಯ ಮೇಲೆ ಪ್ರತಿಕೂಲ ಪರಿಣಾಮ …
ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ …
ಬೆಂಗಳೂರು: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವಾಗ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬೆಳಗ್ಗೆ ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಜಿಲ್ಲೆಯ …
ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ನೀಡಲಾಗಿದೆ. ಎರಡು ದಿನ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ …
ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ ಎಂ.ಯೋಗಾನಂದ ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ. ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು …
ಮಡಿಕೇರಿ: ಸೇವಿಸಿದ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಕಾರಣದೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ತಡರಾತ್ರಿ ಸಂಭವಿಸಿದೆ. ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಇತ್ತೀಚೆಗಷ್ಟೆ ಅಧಿಕಾರ ಸ್ವೀಕಾರ ಮಾಡಿರುವ ಡಾ. ಆಕಾಶ್ ಹಾಗೂ …