ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …
ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …
ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ …
ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ …
ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಮಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧವಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ …
ಮೈಸೂರು: ಮದುವೆ ಸದ್ಯಕ್ಕಿಲ್ಲ ಎನ್ನುತ್ತಿದ್ದ ನಟ ಅಭಿಷೇಕ್ ಅಂಬರೀಷ್ ತಮ್ಮ ಬಾಲ್ಯದ ಗೆಳತಿ, ಮಾಡೆಲ್ ಅವಿವಾ ಬಿದ್ದಪ್ಪ ಅವರ ಜತೆ ಇಂದು (ಡಿ.11) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಮಂದಿ ಆಪ್ತರು ಮಾತ್ರ …
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಖಚಿತ ಎನ್ನುವುದು ಅರಿವಾಗಿರುವುದರಿಂದಲೇ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ …
ಬೆಂಗಳೂರು: ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಅವರು ಮತ್ತೆ ಕಾಂಗ್ರೆಸ್ಸಿಗೆ ಸೇರಲು ಹೊರಟಿರುವ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಶ್ರೀನಿವಾಸ ಪ್ರಸಾದ್ ಅವರಿಬ್ಬರು ಪರಸ್ಪರರ ಬಗ್ಗೆ ಏನು ಮಾತನಾಡಿಕೊಂಡಿದ್ದರೆನ್ನುವುದನ್ನು ನೆನಪಿಸಿಕೊಳ್ಳಲಿ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್.ವಿಶ್ವ ನಾಥ್ ಮತ್ತೆ ಒಂದಾಗುತ್ತಿರುವ ಬಗ್ಗೆ …
ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ …
ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ. ಗುಜರಾತ್‌ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಘಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸಬ ಬಳಗಗಳ ಒಕ್ಕೂಟದ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ಉಪಾಧ್ಯಕ್ಷ …