Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ …

ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು …

ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇನ್ನು …

ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್‌  ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ …

ಮಂಡ್ಯ: ಟನ್ ಕಬ್ಬಿಗೆ ಸರ್ಕಾರ ಶೀಘ್ರ ವೈಜ್ಞಾನಿಕ ಬೆಲೆ ನಿಗದಿ ಮಾಡದಿದ್ದರೆ ರೈತರ ಧ್ವನಿ ಹಾಗೂ ಪ್ರತಿಭಟನೆಯ ಹಾದಿ ಬದಲಾಗುವ ಸೂಚನೆ ಇದೆ ಎಂದು ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಎಚ್ಚರಿಕೆ ನೀಡಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿ …

ಕೊಡಗು: ಇಲ್ಲಿನ ಕಳತ್ಮಾಡು, ಹೊಸೂರು ವ್ಯಾಪ್ತಿಯಲ್ಲಿ ಸಲಗಗಳ ದಾಂಧಲೆ ಹೆಚ್ಚಾಗಿದ್ದು ಕೊಯ್ಲುಗೆ ಬಂದಿದ್ದ ಫಸಲನ್ನು ಕಾಡಾನೆಗಳು ನಾಶ ಮಾಡಿವೆ. ಹುತ್ತರಿ ಹಬ್ಬದ ಸಂಭ್ರದಲ್ಲಿದ್ದ ಜನತೆಗೆ ಇದೀಗ ಆತಂಕ ಶುರುವಾಗಿದೆ. ಕಳತ್ಮಾಡುವಿನ ನಿವಾಸಿ ಬಾಲಕೃಷ್ಣ ಅವರಿಗೆ ಸೇರಿದ ಭತ್ತದ ಬೆಳೆಗೆ ಹಾನಿಯಾಗಿದ್ದು ಸೂಕ್ತ …

2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಗರದ …

ಮೈಸೂರು : ಮೂವರ ಮೇಲೆ ಕಾರು ಹರಿಸಿ, ಕೊಲೆಗೆ ಯತ್ನಿಸಿದ ಆರೋಪಿ ದರ್ಶನ್ (೨೪)ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದೆಡೆ, ಈ ಕೃತ್ಯಕ್ಕೆ ಆರೋಪಿಯ ತಾಯಿಯೇ ಪ್ರಚೋದನೆ ನೀಡಿದ್ದಾರೆ ಎಂದು ಗಾಯಾಳು ಪ್ರಜ್ವಲ್ ತಂದೆಯಿಂದ ಆರೋಪ ಕೇಳಿಬಂದಿದೆ. ಭಾನುವಾರ ತಡರಾತ್ರಿ ಜನತಾ …

ಸೌತೆಕಾಯಿ ಸೇವಿಸಿ ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, …

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ …

error: Content is protected !!