Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ …

ಚಾಮರಾಜನಗರ: ಡಿ.೧೨ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೇಲೆ ನಾನು ಸೇರಿದಂತೆ ನಾಲ್ವರು ಶಾಸಕರು ದೊಡ್ಡ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು. ನಗರದ …

ಚಾಮರಾಜನಗರ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ರದ್ದುಪಡಿಸಿರುವ ಆದೇಶ ಹಿಂಪಡಯಬೇಕು ಹಾಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಿAದ ಮೆರವಣಿಗೆ ಹೊರಟ …

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಸೌತ್​ ಸೂಪರ್​ …

ಸಾರ್ವಜನಿಕರ ಕುಂದುಕೊರತೆ ಸಭೆ

ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್‌ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ …

ಬಾಂಡುಂಗ್: ಜಾವಾ ದ್ವೀಪದ ಪೊಲೀಸ್ ಠಾಣೆಯಲ್ಲಿ ಬುಧವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಬ್ಬ ಮೃತಪಟ್ಟು, ೧೧ ಮಂದಿ ಗಾಯಗೊಂಡಿದ್ದಾರೆ. ಅಬು ಸಲೀಂ ಅಲಿಯಾಸ್‌ ಆಗಸ್ ಸುಜಾತ್ನೊ ಎಂಬ ಉಗ್ರ ಈ ದಾಳಿ ನಡೆಸಿದ್ದಾನೆ. ಎರಡು ಬಾಂಬ್‌ಗಳನ್ನು ಧರಿಸಿದ್ದ ಈತ ಬೈಕ್‌ನಲ್ಲಿ …

ಹೊಸದಿಲ್ಲಿ: ಕೋವಿಡ್-೧೯ ಲಾಕ್‌ಡೌನ್ ಸಂದರ್ಭದಲ್ಲಿ ಅತಿಯಾಗಿ ನೇಮಕ ಮಾಡಿಕೊಂಡಿದ್ದ ಅಮೆಜಾನ್ ಸಂಸ್ಥೆ ಇದೀಗ ಸುಮಾರು ೨೦ ಸಾವಿರ ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿದೆ. ಮುಂಬರುವ ತಿಂಗಳುಗಳಲ್ಲಿ, ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ ಸುಮಾರು 20.000 ಉದ್ಯೋಗಿಗಳನ್ನು ಅಮೆಜಾನ್ ವಜಾ ಮಾಡಲು ನಿರ್ಧರಿಸಿದೆ ಎಂದು …

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಚೀನಾವು ಸುಮಾರು 445 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳ ನೆರವು ನೀಡಿದೆ ಎಂದು ಚೀನಾ ರಾಯಭಾರಿ ಕಚೇರಿಯ ಬುಧವಾರ ತಿಳಿಸಿದೆ. ಈ ಸಾಮಗ್ರಿಗಳನ್ನು ಮಂಗಳವಾರ ಶ್ರೀಲಂಕಾಕ್ಕೆ ತಲುಪಿಸಲಾಗಿದೆ. ಜೂನ್ …

ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ ಉತ್ಸವವನ್ನು ಡಿ.೧೦ರಂದು ಆಯೋಜಿಸಲಾಗಿದೆ ಎಂದು ಉತ್ಸವದ ಸಂಚಾಲಕಿ ವಿದುಷಿ ಸಿಂಧೂ ಕಿರಣ್ ಹೇಳಿದರು. …

ಮಡಿಕೇರಿ: ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ರೋಟರಿ ಕ್ರೀಡಾಕೂಟದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅತೀ ಹೆಚ್ಚು ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ಚಾಂಪಿಯನ್ ಆಗಿ …

error: Content is protected !!