Mysore
20
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು …

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಮತ್ತೆ 35 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು ಶೇಕಡ 6.25ಕ್ಕೆ ತಲುಪಿದೆ. ಇದರೊಂದಿಗೆ ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಸಾಲ ಮತ್ತೆ ಏರಿಕೆಯಾಗಲಿದೆ. ಈ ಹಿಂದೆ ನಾಲ್ಕು ಬಾರಿ ಆರ್ಬಿಐ …

ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್‌ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್‌ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್‌.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್‌ ಜೈಮನ್‌ ಭಾಗವಹಿಸಲಿದ್ದಾರೆ. …

ಹನೂರು: ಜಗತ್ತು ಕಂಡ ಶ್ರೇಷ್ಠ ಚಿಂತಕ ಮಹಾಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಶತಶತಮಾನಗಳು ಕಳೆದರೂ ಅಜಾರಾಮರ ಎಂದು ಬಿಜೆಪಿ ಮುಖಂಡ ನಿಶಾಂತ್ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ …

ಹುಲಿ, ಚಿರತೆ, ಆನೆಗಳ ಸಂಖ್ಯೆಯಲ್ಲಿ ಕರುನಾಡು ಮುಂಚೂಣಿಯಲ್ಲಿ ಲೋಕೇಶ್ ಕಾಯರ್ಗ ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚುತ್ತಲೇ ಸಾಗಿದೆ. ಹಳೇ ಮೈಸೂರು ಮತ್ತು ಕೊಡಗು ಭಾಗಗಳಲ್ಲಿ ಆನೆ, ಹುಲಿ, ಚಿರತೆಗಳ ದಾಳಿ ಪ್ರತಿದಿನವೂ ಘಟಿಸುತ್ತಿವೆ. ಇದೇ ರೀತಿ ಈ ವನ್ಯಪ್ರಾಣಿಗಳು …

ಪಂಜು ಗಂಗೊಳ್ಳಿ ಅಕ್ಟೋಬರ್ ೪ ರಂದು ಉತ್ತರಖಂಡದ ‘ದ್ರೌಪದಿ ಕಾ ಡಂಡಾ’ ಎಂಬ ಪರ್ವತದಲ್ಲಿ ಸಂಭವಿಸಿದ ಭೀಕರ ಹಿಮಪಾತದ ಅವಘಡದಲ್ಲಿ ಹಲವು ಜನ ಪರ್ವತಾರೋಹಿಗಳು ಸತ್ತರು. ಅವರಲ್ಲಿ ೨೬ ವರ್ಷ ಪ್ರಾಯದ ಸವಿತಾ ಕನ್ಸ್ರಾಲ್ ಎಂಬ ಮಹಿಳಾ ಪರ್ವತಾರೋಹಿಯೂ ಒಬ್ಬರು. ಇವರು …

ನನ್ನ ಮೊದಲ ಪುಸ್ತಕ ‘ಪ್ರತಿಸಂಸ್ಕೃತಿ’ಯನ್ನು ಅಮ್ಮನಿಗೆ ಅರ್ಪಿಸಿದೆ- ‘ನ್ಯಾಯನಿಷ್ಠುರಿ ಲೋಕವಿರೋಽಯಾಗಿದ್ದ ಅಮ್ಮನಿಗೆ’ ಎಂದು. ಇದು ಮೂಲತಃ ಬಸವಣ್ಣನವರ ನುಡಿಗಟ್ಟು. ಈ ನುಡಿಗಟ್ಟಿನಲ್ಲಿ ಅಮ್ಮನನ್ನು ಬಣ್ಣಿಸಲು ಕಾರಣ, ಆಕೆಯಲ್ಲಿ ತಾನು ನಂಬಿದ ಸತ್ಯಕ್ಕಾಗಿ ಲೋಕವನ್ನು ಎದುರುಹಾಕಿಕೊಳ್ಳುವ ದಿಮಂತಿಕೆಯಿತ್ತು. ನಾನು ಪುಸ್ತಕ ಅರ್ಪಿಸುವ ಕಾಲಕ್ಕೆ …

ಹನೂರು : ಒಂದರಿಂದ ದ್ವಿತೀಯ ಪಿಯುಸಿ ಓದುತ್ತಿರುವ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅಲಿಂಕೋ ಸಹಯೋಗದಲ್ಲಿ ತಾಲೂಕು ಹಂತದ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿ ಐ ಈ ಆರ್ ಟಿ ಕೃಷ್ಣ ಪ್ರಕಟಣೆಯಲ್ಲಿ ತಿಳಿದಿದ್ದಾರೆ. ಶಿಬಿರದಲ್ಲಿ ದೈಹಿಕ ನ್ಯೂನತೆ , …

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಸಿದ್ದಪ್ಪಾಜಿ ಕಂಡಾಯೋತ್ಸವ ನಡೆಯಿತು. ಸುಮಾರು ಹತ್ತಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಈ ಒಂದು ಉತ್ಸವದಲ್ಲಿ ಸುತ್ತಲಿನ ಕೊಡಹಳ್ಳಿ, ಶಿವಪುರ, ಕೆಬ್ಬೇಪುರ, ಅಂಕಹಳ್ಳಿ, ಬಾಚಹಳ್ಳಿ, ಯಲಚಟ್ಟಿ ಗ್ರಾಮಗಳಿಂದ ನೂರಾರು ಜನರು ಆಗಮಿಸಿ ಸಿದ್ದಪ್ಪಾಜಿಗೆ …

ಬೊಗೊಟಾ: ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಭಾರತದ ಹೆಮ್ಮೆಯ ಮೀರಾಬಾಯಿ ಚಾನು, ಕೊಲಂಬಿಯಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ನಲ್ಲೂ ಬೆಳ್ಳಿ ಪದಕ ಗೆದ್ದ ಜಯಿಸಿದ್ದಾರೆ.  49 ಕೆ.ಜಿ. ವಿಭಾಗದಲ್ಲಿ ಒಟ್ಟು 200 ಕೆ.ಜಿ ಭಾರ ಎತ್ತಿದ ಮೀರಾಬಾಯಿ ಬೆಳ್ಳಿ ಪದಕಕ್ಕೆ …

error: Content is protected !!